ಆಸ್ಟ್ರೇಲಿಯಾ ಓಪನ್: ಕ್ವಾರ್ಟರ್ ಫೈನಲ್ ನಲ್ಲಿ ಮುಗ್ಗರಿಸಿದ ಸಿಂಧು
ಸಿಡ್ನಿ, ಜೂನ್ 23 : ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಕ್ವಾರ್ಟರ್ ಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.
ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ವಿಶ್ವ ನಂಬರ್ 1 ಆಟಗಾರ್ತಿ ಚೀನಾದ ತೈ ತ್ಸು ಯಿಂಗ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಂದಿದ್ದಾರೆ.

ಸಿಂಧು ಮೊದಲ ಸೆಟ್ ನಲ್ಲಿ 21-10ರಿಂದ ಗೆಲುವು ಸಾಧಿಸಿದ್ದರು. ಆದರೆ, ಎರಡನೇ ಮತ್ತು ಮೂರನೇ ಸೆಟ್ ನಲ್ಲಿ 20-22, 16-21 ಸೆಟ್ ಗಳಿಂದ ಪರಾಭವಗೊಂಡರು.
ಎರಡನೇ ಸುತ್ತಿನ ಪಂದ್ಯದಲ್ಲಿ ಸಿಂಧು ಅವರು ಚೆನ್ ಅವರನ್ನು ಕೇವಲ 46 ನಿಮಿಷದಲ್ಲಿ 21-13 21-18 ಅಂತರದಲ್ಲಿ ಸೋಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.
Story first published: Wednesday, January 3, 2018, 10:14 [IST]
Other articles published on Jan 3, 2018
Read in English: Australian Open: PV Sindhu loses
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications