ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್‌ನಿಂದ ಹಿಂದೆ ಸರಿದ ಕೆರೊಲಿನಾ ಮರಿನ್

Carolina Marin withdraws from Tokyo Olympics due to knee injury

ಮ್ಯಾಡ್ರಿಡ್: ಒಲಿಂಪಿಕ್ಸ್ ವಿಮೆನ್ಸ್ ಸಿಂಗಲ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌, ಸ್ಪೇನ್ ಬಲಿಷ್ಠೆ ಕೆರೊಲಿನಾ ಮರಿನ್ ಮುಂಬರಲಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಮೊಣಕಾಲು ಗಾಯಕ್ಕೀಡಾಗಿರುವುದರಿಂದ ಕೆರೊಲಿನಾ ಒಲಿಂಪಿಕ್ಸ್‌ನಿಂದ ಹಿಂದೆ ಸರಿದಿದ್ದಾರೆ.

 ಯುಎಇಯಲ್ಲಿ ಐಪಿಎಲ್ ಮುಂದುವರೆದಾಗ ಈ 3 ತಂಡಗಳು ಕಂಗಾಲಾಗುವುದು ಖಚಿತ! ಯುಎಇಯಲ್ಲಿ ಐಪಿಎಲ್ ಮುಂದುವರೆದಾಗ ಈ 3 ತಂಡಗಳು ಕಂಗಾಲಾಗುವುದು ಖಚಿತ!

ಕೆರೊಲಿನಾ ಮರಿನ್ ಐದು ಬಾರಿ ಯುರೋಪಿಯನ್ ಚಾಂಪಿಯನ್, ಮೂರು ಬಾರಿ ವಿಶ್ವ ಚಾಂಪಿಯನ್ ಎನಿಸಿಕೊಂಡವರು. 2016ರ ರಿಯೋ ಒಲಿಂಪಿಕ್ಸ್‌ನ ಫೈನಲ್‌ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿವಿ ಸಿಂಧು ಅವರನ್ನು ಸೋಲಿಸಿದ್ದು ಇದೇ ಕೆರೊಲಿನಾ.

ಎಡ ಮೊಣಕಾಲಿನ ಭಾಗದಲ್ಲಿ ಗಾಯವಾಗಿರುವುದರಿಂದ ತಾನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಆಡುತ್ತಿಲ್ಲ ಎಂದು ಕೆರೊಲಿನಾ ತಿಳಿಸಿದ್ದಾರೆ. 'ಪರೀಕ್ಷೆಯ ವೇಳೆ ಆರೋಗ್ಯ ಸಿಬ್ಬಂದಿ ಮತ್ತು ನನಗೆ ಎಡ ಮೊಣಕಾಲಿನ ಲಿಗಮೆಂಟ್‌ ಭಾಗದಲ್ಲಿ ಗಾಯವಾಗಿರುವುದು ಖಾತರಿಯಾಯ್ತು,' ಎಂದು ಸಾಮಾಜಿಕ ಜಾಲತಾಣದಲ್ಲಿ ಮರಿನ್ ತಿಳಿಸಿದ್ದಾರೆ.

ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡದ ಆಟಗಾರ ಈಗ ಕಾರ್ಪೆಂಟರ್!ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡದ ಆಟಗಾರ ಈಗ ಕಾರ್ಪೆಂಟರ್!

ಜಪಾನ್‌ನ ಟೋಕಿಯೋದಲ್ಲಿ ಈ ಬಾರಿಯ ಒಲಿಂಪಿಕ್ಸ್ ನಡೆಯಲಿದೆ. ಜುಲೈ 23ರಿಂದ ಆಗಸ್ಟ್ 8ರ ವರೆಗೆ ಒಲಿಂಪಿಕ್ಸ್ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

Story first published: Tuesday, June 1, 2021, 17:28 [IST]
Other articles published on Jun 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X