ಆಸ್ಟ್ರೇಲಿಯಾ ಓಪನ್: ಸೆಮಿ ಫೈನಲ್ ನತ್ತ ಭಾರತದ ಶ್ರೀಕಾಂತ್
ಸಿಡ್ನಿ, ಜೂನ್ 23 : ಆಸ್ಟ್ರೇಲಿಯಾ ಓಪನ್ ಸೂಪರ್ ಸಿರೀಸ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಡಾಂಬಿ ಶ್ರೀಕಾಂತ್ ಸೆಮಿ ಪೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಇಂಡೋನೇಷಿಯನ್ ಓಪನ್ ಪ್ರಶಸ್ತಿ ವಿಜೇತ ಶ್ರೀಕಾಂತ್ ಅವರು ಸಾಯಿ ಪ್ರಣೀತ್ ಅವರನ್ನು 25-23, 21-17 ಸೆಟ್ ಗಳಿಂದ ಮಣಿಸಿ ಸೆಮೀಸ್ ಗೆ ಎಂಟ್ರಿ ಕೊಟ್ಟರು.

ಗುರುವಾರ ಶ್ರೀಕಾಂತ್ ವಿಶ್ವ ಅಗ್ರ ಶ್ರೇಯಾಂಕಿತ ಮಲೇಷ್ಯಾದ ಸಾನ್ ವಾನ್ ವೊ ಅವರನ್ನು 15-21, 21-13, 21-13 ಸೆಟ್ ಗಳಿಂದ ಮಣಿಸಿ ಕ್ವಾರ್ಟರ್ ಪೈನಲ್ ಗೆ ಪ್ರವೇಶಿಸಿದ್ದರು.
ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತದ ಬಿ. ಸಾಯಿ ಪ್ರಣೀತ್, ಚೀನಾದ ಯುಕ್ಸಿಯಂಗ್ ವಿರುದ್ಧ 21-15, 18-1, 21-13 ಅಂತರದಲ್ಲಿ ಸೋಲಿಸಿ ಕ್ವಾರ್ಟರ್ ಫೈನಲ್ ಗೆ ಪ್ರವೇಶ ಮಾಡಿದ್ದರು.
Story first published: Wednesday, January 3, 2018, 10:14 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications