ಭಾರತದ ಕಿಡಾಂಬಿ ಶ್ರೀಕಾಂತ್ ಮುಡಿಗೆ ಇಂಡೋನೇಷಿಯನ್ ಪ್ರಶಸ್ತಿ
ಜಕಾರ್ತ, ಜೂನ್ 18 : ಇಲ್ಲಿ ನಡೆದ ಇಂಡೋನೇಷಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಿರೀಕ್ಷೆಯಂತೆಯೇ ಭಾರತದ ಕಿಡಾಂಬಿ ಶ್ರೀಕಾಂತ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಕಿಡಾಂಬಿ ಶ್ರೀಕಾಂತ್ ಜಪಾನಿನ ಕಜುಮಸಾ ಸಕೈ ವಿರುದ್ಧ 21-11, 21-19 ಅಂತರದಲ್ಲಿ ಭರ್ಜರಿ ಜಯಗಳಿಸಿದರು.

24 ವರ್ಷದ ಶ್ರೀಕಾಂತ್ ಸೆಮಿಫೈನಲ್ ನಲ್ಲಿ 21-15, 18-21, 24-22 ಅಂತರದಲ್ಲಿ ಅಗ್ರ ಶ್ರೇಯಾಂಕಿತ ಕೊರಿಯಾದ ಸನ್ ವಾನ್ ಅವರನ್ನು ಮಣಿಸಿ ಅಂತಿಮ ಘಟಕ್ಕೆ ಪ್ರವೇಶಿಸಿದ್ದರು.
Story first published: Wednesday, January 3, 2018, 10:14 [IST]
Other articles published on Jan 3, 2018
Read in English: Kidambi Srikanth wins Indonesia Open
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications