ಕೊರಿಯಾ ಸೂಪರ್ ಸಿರೀಸ್, ಫೈನಲ್ ಪ್ರವೇಶಿಸಿದ ಸಿಂಧು
ನವದೆಹಲಿ, ಸೆಪ್ಟೆಂಬರ್ 16 : ಕೊರಿಯಾ ಸೂಪರ್ ಸಿರೀಸ್ ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಫೈನಲ್ ಪ್ರವೇಶಿಸಿದ್ದಾರೆ.
ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ನಲ್ಲಿ ಚೀನಾದ ಬಿಂಗ್ ಜಿವೊ ಅವರನ್ನು ಪಿ.ವಿ.ಸಿಂಧು 21-10, 17-21, 21-16 ಅಂತರದಿಂದ ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟರು.

2014ರ ವಿಶ್ವ ಚ್ಯಾಂಪಿಯನ್ ಕಂಚಿನ ಪದಕ ವಿಜೇತೆ ಜಪಾನ್ ನ ಮಿನಟ್ಸು ಮಿಟಾನಿ ಅವರನ್ನು ಸಿಂಧು 21-19 16-21 21-10 ಸೆಟ್ ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದರು.
ಪಿ.ವಿ. ಸಿಂಧು ಫೈನಲ್ ಪಂದ್ಯದಲ್ಲಿ ನೋಜೊಮಿ ಒಕುಹರಾ ವಿರುದ್ಧ ಸೆಣಸಾಡಲಿದ್ದಾರೆ.
Story first published: Wednesday, January 3, 2018, 10:14 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications