ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ 2022

ಕಾಮನ್‌ವೆಲ್ತ್‌ಗೇಮ್ಸ್‌ ಇತಿಹಾಸ

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು ಕಾಮನ್‌ವೆಲ್ತ್ ರಾಷ್ಟ್ರಗಳಲ್ಲಿನ ಸೌಹಾರ್ದತೆಯ ದೃಷ್ಟಿಯಿಂದ ನಡೆಸುಕೊಂಡು ಬರಲಾಗುತ್ತಿದೆ. ಈ ಕ್ರೀಡಾಕೂಟವನ್ನು ಕಾಮನ್‌ವೆಲ್ತ್ ಗೇಮ್ಸ್ ಫೆಡರೇಶನ್ ಆಯೋಜಿಸುತ್ತಿದ್ದು ಯಾವ ನಗರಗಳಲ್ಲಿ ಕ್ರೀಡಾಕೂಟವನ್ನು ಆಯೋಜಿಸಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಭಾರತವು 1930ರಿಂದ ಈ ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದೆ. 1942 ಮತ್ತು 1946 ರಲ್ಲಿ ಎರಡನೆಯ ಮಹಾಯುದ್ಧದ ಕಾರಣ ಹೊರತುಪಡಿಸಿ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಿಕೊಂಡು ಬರಲಾಗುತ್ತಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X