ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ 2022 ಭಾರತೀಯ ಪದಕ ವಿಜೇತರು
ಕಾಮನ್ವೆಲ್ತ್ ರಾಷ್ಟ್ರಗಳ ಕ್ರೀಡಾಪಟುಗಳು ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಾಗಿ ಸೆಣೆಸಾಡುತ್ತಾರೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಈ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತದೆ. ಕಾಮನ್ವೆಲ್ತ್ ಗೇಮ್ಸ್ ಫೆಡರೇಶನ್ ಇದನ್ನು ಆಯೋಜಿಸುತ್ತಿದ್ದು ಈ ಒಕ್ಕೂಟವು ಯಾವ ನಗರಗಳಲ್ಲಿ ಕ್ರೀಡಾಕೂಟವನ್ನು ಆಯೋಜಿಸಬೇಕು ಎಂಬುದನ್ನು ಕೂಡ ಇದೇ ನಿರ್ಧರಿಸುತ್ತದೆ. ಭಾರತವು 1930 ರಿಂದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗಿಯಾಗುತ್ತಿದೆ.