For Quick Alerts
ALLOW NOTIFICATIONS  
For Daily Alerts
 

T20 World Cup 2024: ಟಿ20 ವಿಶ್ವಕಪ್‌ಗೆ 13 ತಂಡಗಳ ಸದಸ್ಯರ ಹೆಸರು ಪ್ರಕಟ; ಬಾಂಗ್ಲಾ, ಪಾಕ್‌, ಶ್ರೀಲಂಕಾ ಟೀಮ್‌ ಘೋಷಣೆ ಯಾವಾಗ?

ಜೂನ್ 2 ರಿಂದ ಆರಂಭವಾಗುತ್ತಿರುವ ಬಹುನಿರೀಕ್ಷಿತ ಐಸಿಸಿ ಪುರುಷರ 2024ರ ಟಿ20 ವಿಶ್ವಕಪ್‌ ಟೂರ್ನಿಗೆ ವೆಸ್ಟ್ ಇಂಡೀಸ್‌ ಮತ್ತು ಅಮೆರಿಕಾ ಅಂಗಳದಲ್ಲಿ ವೇದಿಕೆ ಸಿದ್ಧವಾಗಲಿದೆ. ಮೊಟ್ಟ ಮೊದಲ ಬಾರಿಗೆ ವಿಶ್ವದ 20 ತಂಡಗಳು ಈ ಚುಟುಕು ಕ್ರಿಕೆಟ್ ಕದನದಲ್ಲಿ ಭಾಗವಹಿಸಲಿವೆ.

ಈ ಟೂರ್ನಿಗಾಗಿ ಈಗಾಗಲೇ ಅರ್ಧದಷ್ಟು ತಂಡಗಳು ತಮ್ಮ ತಂಡವನ್ನು ಪ್ರಕಟಿಸಿವೆ. ಆದರೆ ಬಂಗ್ಲಾದೇಶ, ಪಾಕಿಸ್ತಾನ ಮತ್ತು ಶ್ರೀಲಂಕಾದಂತಹ ದೇಶಗಳು ತಮ್ಮ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರಿಂದ ಕ್ರಿಕೆಟ್‌ ಅಭಿಮಾನಿಗಳು ಯಾವಾಗ ಈ ದೇಶಗಳು ತಮ್ಮ ತಂಡಗಳು ಮಾಡುತ್ತವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ.

13 teams announced for T20 World Cup 2024

ಇನ್ನೊಂದೆಡೆ ಟಿ20 ವಿಶ್ವಕಪ್‌ ಟೂರ್ನಿಗೆ ಪಾಲ್ಗೊಳ್ಳುತ್ತಿರುವ ಎಲ್ಲಾ ತಂಡಗಳು ಮೇ 25 ರವರೆಗೆ ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲು ಐಸಿಸಿ ಅವಕಾಶ ನೀಡಿದೆ. ಈ ದಿನಾಂಕ ಮುಗಿದ ನಂತರ ಯಾವುದೇ ಬದಲಾವಣೆಗೆ ಐಸಿಸಿಯಿಂದ ಅನುಮೋದನೆ ಪಡೆಯುವುದು ಅಗತ್ಯವಾಗಿರುತ್ತದೆ ಎಂಬುದನ್ನು ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್‌ನ ಹೈ ವೋಲ್ಟೇಜ್ ಪಂದ್ಯ ಜೂನ್ 9 ರಂದು ನಡೆಯಲಿದೆ. ಹೀಗಿರುವಾಗ ಅಭಿಮಾನಿಗಳೆಲ್ಲ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ಯಾವ ಆಟಗಾರರನ್ನು ಕಳುಹಿಸುತ್ತದೆ ಎಂದು ಕಾಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಪಾಕ್ ತಂಡ ಫಿಟ್ ನೆಸ್ ಗಾಗಿ ಸೇನಾ ತರಬೇತಿಯನ್ನೂ ತೆಗೆದುಕೊಂಡಿತ್ತು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್‌ ಕೂಡ ಆಗಿತ್ತು.

2024ರ ಟಿ20 ವಿಶ್ವಕಪ್‌ ತಂಡಗಳು

ಭಾರತ : ರೋಹಿತ್ ಶರ್ಮಾ (ನಾಯಕ) , ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಅವರ ತಂಡಗಳನ್ನು ತಿಳಿಯಿರಿ. ಜಡೇಜಾ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಇಂಗ್ಲೆಂಡ್ : ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಜೊನಾಥನ್ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಡಕೆಟ್, ರೀಸ್ ಟೋಪ್ಲಿ, ಮೊಯಿನ್ ಅಲಿ, ಮಾರ್ಕ್ ಮರ

ಆಸ್ಟ್ರೇಲಿಯಾ : ಮಿಚೆಲ್ ಮಾರ್ಷ್ (ನಾಯಕ) , ಆಷ್ಟನ್ ಅಗರ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಜೋಶ್ ಹ್ಯಾಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮ್ಯಾಥ್ಯೂ ವೇಡ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಮೈಕಲ್ ಬ್ರೇಸ್‌ವೆಲ್, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಇಶ್ ಸೋಧಿ , ಮಿಚೆಲ್ ಸೆಂಟ್ನರ್‌

ಮೀಸಲು ಆಟಗಾರ: ಬೆನ್ ಸಿಯರ್ಸ್

ದಕ್ಷಿಣ ಆಫ್ರಿಕಾ : ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಟ್ಯೂನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಟ್ರಿಸ್ಟನ್ ರಿಕೆಲ್‌ಬ್ಸ್, ಟ್ರೀಸ್ಟನ್ ರಿಕೆಲ್‌ಬ್ಸ್‌ಟನ್ ,ಜೆರಾಲ್ಡ್ ಕೋಟ್ಜಿ

ವೆಸ್ಟ್ ಇಂಡೀಸ್ : ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರ್ಯಾಂಡನ್ ಕಿಂಗ್, ಗುಡಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಆಂಡ್ರೆ ರಸೆಲ್, ರೊಮಾರಿಯೋ ಶೆಫರ್ಡ್

ಅಫ್ಘಾನಿಸ್ತಾನ : ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್‌), ಇಬ್ರಾಹಿಂ ಜದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್ (ನಾಯಕ), ನಂಗ್ಯಾಲ್ ಉರ್ಹಮದ್, ನಂಗ್ಯಾಲ್ ಉರ್ಹಮದ್ -ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್

ಮೀಸಲು ಆಟಗಾರರು: ಹಜರತುಲ್ಲಾ ಝಜೈ, ಸೇದಿಕ್ ಅಟಲ್, ಸಲೀಂ ಸಫಿ

ಕೆನಡಾ: ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲನ್ ಹೇಲಿಗರ್, ದಿಲ್‌ಪ್ರೀತ್ ಬಾಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಿಯಾನ್ ಖಾನ್ ಪಠಾನ್‌

ಮೀಸಲು ಆಟಗಾರರು: ತಾಜಿಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮಾರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ನೇಪಾಳ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜ್ಬನ್ಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್ , ಕಮಲ್ ಸಿಂಗ್ ಐರಿ

ಒಮನ್ : ಆಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಾಲೆ (ವಿಕೆಟ್ ಕೀಪರ್), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕೆಟ್ ಕೀಪರ್), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಾಲೆಮತುಲ್ಲಾ, ಕಾಲೆಮತುಲ್ಲಾ, ಶಕೀಲ್ ಅಹ್ಮದ್, ಖಾಲಿದ್ ಕೈಲ್‌

ಮೀಸಲು ಆಟಗಾರರು: ಸಮಯ್ ಶ್ರೀವಾಸ್ತವ, ಸುಫಿಯಾನ್ ಮಹಮೂದ್, ಜೈ ಒಡೆದ್ರಾ, ಜತೀಂದರ್ ಸಿಂಗ್,

ಸ್ಕಾಟ್ಲೆಂಡ್‌: ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಆಲಿ ಹೇಯ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮುನ್ಸಿ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವೀಲ್

ಉಗಾಂಡ: ಬ್ರಿಯಾನ್ ಮಸಾಬ (ನಾಯಕ), ಸೈಮನ್ ಸ್ಸೆಸಾಝಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯಾವುಟಾ, ದಿನೇಶ್ ನಕ್ರಾಣಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆಸೆಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿಕಾಪ್ಟೈನ್) ಜುಮಾ ಮಿಯಾಜಿ, ರೌನಕ್ ಪಟೇಲ್

ಮೀಸಲು ಆಟಗಾರರು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುಟಾಯಾ

ಯುನೈಟೆಡ್ ಸ್ಟೇಟ್ ಅಮೇರಿಕಾ: ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರವಾಲ್ಕರ್ , ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್

ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್

ಪಾಕಿಸ್ತಾನ, ಶ್ರೀಲಂಕಾ, ಪಪುವಾ ನ್ಯೂಗಿನಿ, ನೆದರ್ಲೆಂಡ್ಸ್, ನಮೀಬಿಯಾ, ಐರ್ಲೆಂಡ್ ತಂಡಗಳನ್ನು ಇನ್ನೂ ಪ್ರಕಟಿಸಿಲ್ಲ.

Story first published: Tuesday, May 7, 2024, 16:58 [IST]
Other articles published on May 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+