ಮೊದಲ ಏಕದಿನ ಪಂದ್ಯ : ಅರ್ಧಶತಕ ಗಳಿಸಿ ರಹಾನೆ, ಧವನ್ ಔಟ್
ಪೋರ್ಟ್ ಆಫ್ ಸ್ಪೇನ್, ಜೂನ್ 23: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಸೋಲು ಕಂಡ ಭಾರತ ತಂಡವು ಶುಕ್ರವಾರ(ಜೂನ್ 23)ದಂದು ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಜಾಸನ್ ಹೋಲ್ಡರ್ ಅವರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
|| ವೇಳಾಪಟ್ಟಿ ||
ಟೀಂ ಇಂಡಿಯಾ ಇನ್ನಿಂಗ್ಸ್:
* ಶಿಖರ್ ಧವನ್ ಹಾಗೂ ಅಜಿಂಕ್ಯ ರಹಾನೆ ತಲಾ ಅರ್ಧಶತಕ ಗಳಿಸಿ ಔಟಾಗಿದ್ದಾರೆ.
* ಧವನ್ 87 ರನ್ ಗಳಿಸಿದರೆ, ಯುವರಾಜ್ 4 ರನ್ ಗಳಿಸಿ ಔಟಾಗಿದ್ದಾರೆ
ರೋಹಿತ್ ಶರ್ಮ ಅವರು ಈ ಪ್ರವಾಸದಿಂದ ಹೊರಗುಳಿದಿರುವುದರಿಂದ ಅಜಿಂಕ್ಯ ರಹಾನೆ ಅವರು ಆರಂಭಿಕ ಆಟಗಾರರಾಗಿ ಆಡುತ್ತಿದ್ದಾರೆ. ಟೀಂ ಇಂಡಿಯಾದಲ್ಲಿ ರವೀಂದ್ರ ಜಡೇಜ ಬದಲಿಗೆ ಸ್ಪಿನ್ನರ್ ಕುಲದೀಪ್ ಯಾದವ್ ಗೆ ಸ್ಥಾನ ಲಭಿಸಿದೆ.

ಭಾರತ : ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಯುವರಾಜ್ ಸಿಂಗ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೇದಾರ್ ಜಾಧವ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಭುವನೇಶ್ವರ ಕುಮಾರ್, ಉಮೇಶ್ ಯಾದವ್.
ವೆಸ್ಟ್‌ಇಂಡೀಸ್ : ಜೇಸನ್ ಹೋಲ್ಡರ್(ನಾಯಕ), ಜೋನಾಥನ್ ಕಾರ್ಟೆರ್, ಮಿಗ್ಯುಲ್ ಕಮಿನ್ಸ್ , ಅಲ್ಝಾರಿ ಜೋಸೆಫ್, ಜೇಸನ್ ಮುಹಮ್ಮದ್, ಕೀರನ್ ಪೊಲಾರ್ಡ್, ದೇವೇಂದ್ರ ಬಿಶೂ, ರೋಸ್ಟನ್ ಚೇಸ್, ಶಾಯ್ ಹೊಪೆ(ವಿಕೆಟ್ ಕೀಪರ್), ಎವಿನ್ ಲೂವಿಸ್, ಆಶ್ಲೇ ನರ್ಸ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications