ವಿಶ್ವ ಎಡಚರ ದಿನದಂದೇ ಶತಕ ಬಾರಿಸಿದ ಧವನ್
ಗಾಲೆ(ಶ್ರೀಲಂಕಾ) ಆಗಸ್ಟ್ 13: ಅಂತಾರಾಷ್ಟ್ರೀಯ ಎಡಚರ ದಿನವನ್ನು ಭಾರತದ ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭರ್ಜರಿ ಶತಕ ದಾಖಲಿಸಿದ್ದಾರೆ.
| ಮೊದಲ ದಿನದ ವರದಿ
ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನವಾದ ಗುರುವಾರದಂದು ಶಿಖರ್ ಧವನ್ ಅವರು ತಮ್ಮ ವೃತ್ತಿ ಬದುಕಿನ 4ನೇ ಶತಕ ದಾಖಲಿಸಿದರು. ಮೊದಲ ದಿನದ ಅಂತ್ಯಕ್ಕೆ 53ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಎರಡನೇ ದಿನದ ಭೋಜನ ವಿರಾಮದ ವೇಳೆಗೆ ಶಿಖರ್ ಧವನ್ 110 ರನ್ (198 ಎಸೆತ, 11 ಬೌಂಡರಿ) ಗಳಿಸಿ ಆಡುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಅವರು 86 ರನ್ (156 ಎಸೆತ, 9 ಬೌಂಡರಿ) ಗಳಿಸಿ ಕ್ರೀಸ್ ನಲ್ಲಿದ್ದಾರೆ.
Story first published: Wednesday, January 3, 2018, 10:03 [IST]
Other articles published on Jan 3, 2018
Read in English: Shikhar's Test ton on Left-Handers Day
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications