Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA Test: ಒಂದೇ ದಿನ ಬಿದ್ದಿತ್ತು 23 ವಿಕೆಟ್‌, ಭಾರತದ ಬೌಲರ್‌ಗಳ ಪ್ರಾಬಲ್ಯ

ಕೇಪ್ ಟೌನ್ ಟೆಸ್ಟ್ ರೋಚಕ ಹಂತವನ್ನು ತಲುಪಿದೆ. ಮೊದಲ ದಿನ ಉಭಯ ತಂಡಗಳಿಗೂ ಮಿಶ್ರ ಫಲ ಲಭಿಸಿದೆ. ಎರಡನೇ ಟೆಸ್ಟ್‌ನ ಮೊದಲ ದಿನ ಒಟ್ಟು 23 ವಿಕೆಟ್‌ಗಳು ಬಿದ್ದವು. ಆದರೆ, ಮೊದಲ ದಿನದಾಟದ ಅಂತ್ಯಕ್ಕೆ ಆತಿಥೇಯ ದಕ್ಷಿಣ ಆಫ್ರಿಕಾ ಸ್ಕೋರ್ 3 ವಿಕೆಟ್ ಗೆ 62 ರನ್ ಕಲೆ ಹಾಕಿದೆ.

ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 36 ರನ್‌ಗಳ ಮುನ್ನಡೆಯಲ್ಲಿದೆ. ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಏಡೆನ್ ಮಾರ್ಕ್ರಾಮ್ ಮತ್ತು ಡೇವಿಡ್ ಬೆಡಿಂಗ್ ಹ್ಯಾಮ್ ಅಜೇಯರಾಗಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಮುಖೇಶ್ ಕುಮಾರ್ ಗರಿಷ್ಠ 2 ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ 1 ಯಶಸ್ಸು ಗಳಿಸಿದರು.

23 wickets fell in one day, dominated by Indian bowlers

ಮೊದಲ ದಿನವೇ ನಾಟಕೀಯ ತಿರುವು

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾದ ಮೊದಲ ಇನಿಂಗ್ಸ್ ಕೇವಲ 55 ರನ್‌ಗಳಿಗೆ ಸೀಮಿತವಾಯಿತು. ಭಾರತದ ಪರ ಮೊಹಮ್ಮದ್ ಸಿರಾಜ್ ಗರಿಷ್ಠ 6 ವಿಕೆಟ್ ಪಡೆದರು. ಇದಲ್ಲದೆ ಜಸ್ಪ್ರೀತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ತಲಾ 2 ಯಶಸ್ಸನ್ನು ಪಡೆದರು.

ದಕ್ಷಿಣ ಆಫ್ರಿಕಾದ 55 ರನ್‌ಗಳಿಗೆ ಉತ್ತರವಾಗಿ ಬ್ಯಾಟಿಂಗ್‌ಗೆ ಬಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 153 ರನ್‌ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ, ಲುಂಗಿ ಎನ್‌ಗಿಡಿ ಮತ್ತು ನಾಂದ್ರೆ ಬರ್ಗರ್ ತಲಾ 3 ವಿಕೆಟ್ ಪಡೆದರು. ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ 53 ರನ್‌ಗಳ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಭಾರತದ ಇನ್ನಿಂಗ್ಸ್ ವೇಳೆ ವಿಚಿತ್ರ ದೃಶ್ಯವೊಂದು ಕಂಡು ಬಂತು. ಟೀಮ್ ಇಂಡಿಯಾ ಪರ 6 ಬ್ಯಾಟ್ಸ್‌ಮನ್‌ಗಳು ಯಾವುದೇ ರನ್ ಗಳಿಸದೆ ಪೆವಿಲಿಯನ್‌ಗೆ ಮರಳಿದರು.

23 wickets fell in one day, dominated by Indian bowlers

ಭಾರತ 153 ರನ್‌ಗಳಿಗೆ ಐದನೇ ವಿಕೆಟ್ ಪತನಗೊಂಡಿತ್ತು, ಆದರೆ ಇದರ ನಂತರ 6 ಬ್ಯಾಟ್ಸ್‌ಮನ್‌ಗಳು 1 ರನ್ ಗಳಿಸಲು ಸಾಧ್ಯವಾಗಲಿಲ್ಲ. ಅಂದರೆ, ಭಾರತ ತಂಡ 153 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ, ಆಗ ಭಾರತ ತಂಡ 98 ರನ್‌ಗಳ ಪ್ರಬಲ ಮುನ್ನಡೆ ಸಾಧಿಸಿತ್ತು.

ಇದಕ್ಕೂ ಮೊದಲು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಗೆ ಬಂದ ಆತಿಥೇಯ ತಂಡ ಭಾರತದ ಬೌಲರ್ ಗಳ ಎದುರು ಕೇವಲ 55 ರನ್ ಗಳಿಗೆ ಆಲೌಟ್ ಆಯಿತು.

ಇದಕ್ಕೆ ಉತ್ತರವಾಗಿ ಭಾರತ ತಂಡ 153 ರನ್ ಗಳಿಸಿತು. ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 98 ರನ್‌ಗಳ ಮುನ್ನಡೆ ಸಾಧಿಸಿತು. ಇದಾದ ಬಳಿಕ ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್ ಉತ್ತಮವಾಗಿ ಆರಂಭವಾಯಿತು. ಆರಂಭಿಕರಾದ ಡೀನ್ ಎಲ್ಗರ್ ಮತ್ತು ಏಡೆನ್ ಮಾರ್ಕ್ರಾಮ್ ಮೊದಲ ವಿಕೆಟ್‌ಗೆ 37 ರನ್ ಸೇರಿಸಿದರು.

ಆದರೆ ಇದಾದ ನಂತರ ಟೀಂ ಇಂಡಿಯಾದ ಬೌಲರ್‌ಗಳು ಅದ್ಭುತ ಪುನರಾಗಮನ ಮಾಡಿದರು. ಹೀಗಾಗಿ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ಸ್ಕೋರ್ 3 ವಿಕೆಟ್ ಗೆ 62 ರನ್ ಆಗಿದೆ.

Story first published: Wednesday, January 3, 2024, 22:29 [IST]
Other articles published on Jan 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+