ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಭಾರತ ದ್ವಿತೀಯ ಟಿ20 ಪಂದ್ಯ - Live Score

2nd T20: India vs England Live Cricket Score

ವೇಲ್ಸ್, ಜು. 6: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಇಂದು ಇಂಗ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯವನ್ನಾಡುತ್ತಿದೆ. ಮೂರು ಪಂದ್ಯಗಳ ಸರಣಿ ಇದಾಗಿದ್ದು ಮೊದಲ ಪಂದ್ಯ ಗೆದ್ದಿರುವ ಭಾರತ ಇಂದೂ ಗೆಲುವಿನ ವಿಶ್ವಾಸದಲ್ಲಿದೆ. ಟಾಸ್ ಈಗಾಗಲೇ ಮುಗಿದಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಪಂದ್ಯದ Live Score ಕೆಳಗಿದೆ. ಸ್ಕೋರ್ ಕಾರ್ಡ್, ಕಾಮೆಂಟರಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

1
42369

ಭಾರತ ಪರ ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್ ಕಣಕ್ಕಿಳಿದಿದ್ದಾರೆ.

ಇಂಗ್ಲೆಂಡ್ ನಿಂದ ರಾಯ್, ಬಟ್ಲರ್ (wkt), ಹೇಲ್ಸ್, ಮೋರ್ಗನ್ (ಕ್ಯಾಪ್ಟನ್), ರೂಟ್, ಬೇರ್ಸ್ಟೋವ್, ವಿಲ್ಲಿ, ಜೋರ್ಡಾನ್, ಪ್ಲಂಕೆಟ್, ರಶೀದ್ ಪಂದ್ಯವನ್ನಾಡುತ್ತಿದ್ದಾರೆ.

Story first published: Friday, July 6, 2018, 22:33 [IST]
Other articles published on Jul 6, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X