ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ನಲ್ಲಿ ಸೇರಿಸಿಕೊಳ್ಳುವಂತೆ ಕೋರ್ಟ್ ಮೊರೆ ಹೋದ ಅಂಧ ಕ್ರಿಕೆಟರ್!

A petition has been filed by visually challenged relating to IPL

ಲಕ್ನೋ, ಅಕ್ಟೋಬರ್ 6: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ತನ್ನನ್ನೂ ಸೇರಿಸಿಕೊಳ್ಳುವಂತೆ ದೃಷ್ಟಿಹೀನ ಕ್ರಿಕೆಟರ್ ಒಬ್ಬರು ಸುಪ್ರೀಮ್ ಕೋರ್ಟ್ ಮೊರೆ ಹೋಗಿದ್ದಾರೆ. ಈ ಕುರಿತು ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಅವರು ಬಿಸಿಸಿಐಗೆ ನಿರ್ದೇಶನ ನೀಡಬೇಕೆಂದು ಹೇಳಿಕೊಂಡಿದ್ದಾರೆ.

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಭಾರತಕ್ಕೆ 272 ರನ್ ಭರ್ಜರಿ ಜಯಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಭಾರತಕ್ಕೆ 272 ರನ್ ಭರ್ಜರಿ ಜಯ

ಭಾಗಶಃ ದೃಷ್ಟಿ ಕಳೆದುಕೊಂಡಿರುವ ಉತ್ತರ ಪ್ರದೇಶದ ಕ್ರಿಕೆಟರ್ ಒಬ್ಬರು ಸುಪ್ರೀಮ್ ಕೋರ್ಟ್ ನಲ್ಲಿ ಐಪಿಎಲ್ ವಿಚಾರವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದರಿಂದ ತಿಳಿದುಬಂದಿದೆ. ತನ್ನನ್ನು ಮುಂಬರಲಿರುವ ಐಪಿಎಲ್ 2019ರ ಆವೃತ್ತಿಯಲ್ಲಿ ಸೇರಿಸಿಕೊಂಡಬೇಕೆಂದು ಅರ್ಜಿ ಮೂಲಕ ಅವರು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿರುವ ವ್ಯಕ್ತಿ ವ್ಯಕ್ತಿ ಯಾರೆಂದು ನಿಖರವಾಗಿ ತಿಳಿದು ಬಂದಿಲ್ಲ. ಆದರೆ ಐಪಿಎಲ್ ನಲ್ಲಿ ತನಗೂ ಆಡಲು ಅವಕಾಶ ನೀಡಬೇಕೆಂದು ಅರ್ಜಿಯಲ್ಲಿ ತಿಳಿಸಿರುವ ವ್ಯಕ್ತಿ, ಈ ಕುರಿತಂತೆ ಕೋರ್ಟ್ ಬಿಸಿಸಿಐ ಗೆ ನಿರ್ದೇಶತ ನೀಡಬೇಕೆಂದು ಕೋರಿಕೊಂಡಿದ್ದಾರೆ ಎನ್ನಲಾಗಿದೆ.

Story first published: Saturday, October 6, 2018, 16:07 [IST]
Other articles published on Oct 6, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X