ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಎಬಿ ಡಿ ವಿಲಿಯರ್ಸ್

AB de Villiers completed 5000 runs in Indian Premier League

ಅಹ್ಮದಾಬಾದ್: ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಐಪಿಎಲ್‌ನಲ್ಲಿ 5000 ರನ್ ದಾಖಲೆ ಪಟ್ಟಿಗೆ ಮಿಸ್ಟರ್ 360 ಡಿಗ್ರೀ ಖ್ಯಾತಿಯ ಎಬಿಡಿ ಸೇರಿಕೊಂಡಿದ್ದಾರೆ.

ಕೋಡ್ ಮೂಲಕ ಪಂಜಾಬ್‌ಗೆ ಕೋಲ್ಕತ್ತಾದಿಂದ ಮೋಸ?: ಏನಿದು ವಿವಾದ?!ಕೋಡ್ ಮೂಲಕ ಪಂಜಾಬ್‌ಗೆ ಕೋಲ್ಕತ್ತಾದಿಂದ ಮೋಸ?: ಏನಿದು ವಿವಾದ?!

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ (ಏಪ್ರಿಲ್ 27) ನಡೆದ ಐಪಿಎಲ್ 22ನೇ ಪಂದ್ಯದಲ್ಲಿ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಎಬಿ ಡಿ ವಿಲಿಯರ್ಸ್ 42 ಎಸೆತಗಳಲ್ಲಿ 75 ರನ್ ಸೇರಿಸಿದರು. ಇದರಲ್ಲಿ 3 ಫೋರ್ಸ್, 5 ಸಿಕ್ಸರ್ ಸೇರಿತ್ತು.

1
50830

175ನೇ ಐಪಿಎಲ್ ಪಂದ್ಯ ಆಡುತ್ತಿರುವ ಎಬಿ ಡಿ ವಿಲಿಯರ್ಸ್ 5000 ರನ್ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಒಟ್ಟು ಎಬಿಡಿ ಐಪಿಎಲ್‌ನಲ್ಲಿ 5053 ರನ್ ಬಾರಿಸಿದಂತಾಗಿದೆ. ದಕ್ಷಿಣ ಆಫ್ರಿಕಾ ಪರ 114 ಟೆಸ್ಟ್‌ ಪಂದ್ಯಗಳಲ್ಲಿ 8765 ರನ್, 228 ಏಕದಿನ ಪಂದ್ಯಗಳಲ್ಲಿ 9577 ರನ್, 78 ಟಿ20ಐ ಪಂದ್ಯಗಳಲ್ಲಿ 1672 ರನ್ ದಾಖಲೆ ಎಬಿಡಿ ಹೆಸರಿನಲ್ಲಿದೆ.

ತಮ್ಮ ನೆಚ್ಚಿನ ಐಪಿಎಲ್ ತಂಡದ ಹೆಸರನ್ನು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣತಮ್ಮ ನೆಚ್ಚಿನ ಐಪಿಎಲ್ ತಂಡದ ಹೆಸರನ್ನು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಾಯಕ ವಿರಾಟ್ ಕೊಹ್ಲಿ 12, ದೇವದತ್ ಪಡಿಕ್ಕಲ್ 17, ರಜತ್ ಪಟಿದಾರ್ 31, ಗ್ಲೆನ್ ಮ್ಯಾಕ್ಸ್‌ವೆಲ್ 25, ಎಬಿ ಡಿ ವಿಲಿಯರ್ಸ್ 75 (42 ಎಸೆತ), ವಾಷಿಂಗ್ಟನ್ ಸುಂದರ್ 6 ರನ್‌ನೊಂದಿಗೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದು 171 ರನ್ ಗಳಿಸಿತ್ತು.

Story first published: Wednesday, April 28, 2021, 10:30 [IST]
Other articles published on Apr 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X