ಅಫ್ಘಾನಿಸ್ತಾನ vs ವೆಸ್ಟ್ ಇಂಡೀಸ್, ಮೂರನೇ ಏಕದಿನ ಪಂದ್ಯ, Live ಸ್ಕೋರ್‌

ಲಕ್ನೋ, ನವೆಂಬರ್ 11: ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಲಕ್ನೋದಲ್ಲಿ ಸೋಮವಾರ (ನವೆಂಬರ್ 11) ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳು 3ನೇ ಮತ್ತು ಕೊನೆಯ ಏಕದಿನ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದೆ.

ಟೀಮ್ ಇಂಡಿಯಾ ಪರ ಟಿ20ಐ ಇತಿಹಾಸ ನಿರ್ಮಿಸಿದ ವೇಗಿ ದೀಪಕ್ ಚಹಾರ್!

ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳು 3 ಪಂದ್ಯಗಳ ಏಕದಿನ ಸರಣಿ, 3 ಪಂದ್ಯಗಳ ಟಿ20 ಸರಣಿ ಮತ್ತು ಏಕಮಾತ್ರ ಟೆಸ್ಟ್ ಪಂದ್ಯವನ್ನಾಡಲಿದೆ. ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯ ಮೊದಲ 2 ಪಂದ್ಯಗಳನ್ನು ವಿಂಡೀಸ್ ಗೆದ್ದಿದೆ.

ಅಫ್ಘಾನ್ vs ವಿಂಡೀಸ್, 3ನೇ ಏಕದಿನ ಪಂದ್ಯ, Live ಸ್ಕೋರ್‌ಕಾರ್ಡ್

1
46286

ಅಫ್ಘಾನಿಸ್ತಾನ ತಂಡ: ಹಜರತುಲ್ಲಾ ಝಝಾಯ್, ಇಬ್ರಾಹಿಂ ಝದ್ರನ್, ರಹಮತ್ ಷಾ, ಇಕ್ರಮ್ ಅಲಿ ಖಿಲ್ (ವಿಕೆ), ಅಸ್ಗರ್ ಅಫಘಾನ್, ನಜೀಬುಲ್ಲಾ ಝದ್ರನ್, ಮೊಹಮ್ಮದ್ ನಬಿ, ರಶೀದ್ ಖಾನ್ (ಸಿ), ಶರಾಫುದ್ದೀನ್ ಅಶ್ರಫ್, ಯಾಮಿನ್ ಅಹ್ಮದ್‌ಝೈ, ಮುಜೀಬ್ ಉರ್ ರಹಮಾನ್.

ಸಚಿನ್ ತೆಂಡೂಲ್ಕರ್ 30 ವರ್ಷಗಳ ದಾಖಲೆ ಮುರಿದ 15ರ ಹರೆಯದ ಶೆಫಾಲಿ!

ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ವಿಕೆ), ಎವಿನ್ ಲೆವಿಸ್, ಶಿಮ್ರಾನ್ ಹೆಟ್ಮೈಯರ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್, ರೋಸ್ಟನ್ ಚೇಸ್, ಕೀರನ್ ಪೊಲಾರ್ಡ್ (ಸಿ), ಕೀಮೋ ಪಾಲ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಹೇಡನ್ ವಾಲ್ಷ್.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Monday, November 11, 2019, 16:16 [IST]
Other articles published on Nov 11, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X