Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆ್ಯಷಸ್ ಟೆಸ್ಟ್, ಇಂಗ್ಲೆಂಡ್ vs ಆಸೀಸ್, 3ನೇ ದಿನ, Live ಸ್ಕೋರ್‌ಕಾರ್ಡ್

Ashes 2019, England vs Australia 4th Test, Day 3 Live score

ಮ್ಯಾನ್ಚೆಸ್ಟರ್, ಸೆಪ್ಟೆಂಬರ್ 6: ಮ್ಯಾನ್ಚೆಸ್ಟರ್‌ನ ಓಲ್ಡ್ ಎಮಿರೇಟ್ಸ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆ್ಯಷಸ್ 4ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್‌ನಲ್ಲಿ ಟಿಮ್ ಪೈನೆ ನಾಯಕತ್ವದ ಆಸ್ಟ್ರೇಲಿಯಾ ತಂಡ 126 ಓವರ್‌ಗೆ 497 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ. ಇಂಗ್ಲೆಂಡ್‌ ತಂಡ ಪ್ರಥಮ ಇನ್ನಿಂಗ್ಸ್‌ ಆಡುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾ ಪರ ಮಾಜಿ ನಾಯಕ ಸ್ಟೀವ್ ಸ್ಮಿತ್ 211 ರನ್ ಬಾರಿಸಿ ತಂಡದ ಮೊತ್ತ 500ರ ಸಮೀಪ ಬರುವಂತೆ ನೋಡಿಕೊಂಡರು. ಇನ್ನು ಮಾರ್ನಸ್ ಲ್ಯಾಬುಸ್ಚಾಗ್ನೆ 67, ಟಿಮ್ ಪೈನೆ 58, ಮಿಚೆಲ್ ಸ್ಟಾರ್ಕ್ 54 ರನ್‌ ಕೊಡುಗೆಯಿತ್ತರು. ಆಸೀಸ್‌ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ 3, ಜ್ಯಾಕ್ ಲೀಕ್ ಮತ್ತು ಕ್ರೇಗ್ ಒವರ್ಟನ್ 2 ವಿಕೆಟ್ ಪಡೆದರು.

ಆ್ಯಷಸ್ ಟೆಸ್ಟ್, ಇಂಗ್ಲೆಂಡ್ vs ಆಸೀಸ್, 4ನೇ ದಿನ, Live ಸ್ಕೋರ್‌ಕಾರ್ಡ್

1
44041

ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಜೋ ಡೆನ್ಲಿ, ಜೋ ರೂಟ್ (ಸಿ), ಜೇಸನ್ ರಾಯ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್ (ವಿಕೆ), ಜೋಸ್ ಬಟ್ಲರ್, ಜೋಫ್ರಾ ಆರ್ಚರ್, ಕ್ರೇಗ್ ಒವರ್ಟನ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮ್ಯಾಥ್ಯೂ ವೇಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Story first published: Friday, September 6, 2019, 16:36 [IST]
Other articles published on Sep 6, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+