Asia Cup 2022, AFG vs BAN: ಪಂದ್ಯದ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯ ಗ್ರೂಪ್ ಹಂತದ ಮೂರನೇ ಪಂದ್ಯದಲ್ಲಿ ಇಂದು ( ಆಗಸ್ಟ್ 30 ) ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.
ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡದ ನಾಯಕ ಶಕಿಬ್ ಅಲ್ ಹಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ
ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಆಡುವ ಬಳಗಗಳು
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಅನಾಮುಲ್ ಹಕ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ಮಹಮ್ಮದುಲ್ಲಾ, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್
ಬೆಂಚ್‌ಸಬ್ಬೀರ್ ರಹಮಾನ್, ಪರ್ಸಬ್ಬೀರ್ ರಹಮಾನ್, ನಸ್ಬಾರ್ ರಹಮ್ಮದ್, ಹೊಸೈನ್ ಎಮನ್
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (wk), ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಕರೀಂ ಜನತ್, ಮೊಹಮ್ಮದ್ ನಬಿ (c), ರಶೀದ್ ಖಾನ್, ಅಜ್ಮತುಲ್ಲಾ ಒಮರ್ಝೈ, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಖಿ,
ಬೆಂಚ್: ಶಮಿಉಲ್ಲಾ ಶಿನ್ವಾರಿ, ಹಸ್ಮತ್ ಉಲ್ಲಾ ಶಾಹಿದಿ,ಅಫ್ಜರ್ ಝಝೈ, ಫರೀದ್ ಅಹ್ಮದ್ ಮಲಿಕ್, ಉಸ್ಮಾನ್ ಘನಿ, ನೂರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications