Asia Cup 2022, AGF vs SL: ಪಂದ್ಯದ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಇಂದು ಆರಂಭಗೊಂಡಿದೆ. ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಬಿ ಗುಂಪಿನ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ತಂಡದ ನಾಯಕ ಮೊಹಮ್ಮದ್ ನಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ.
ಶ್ರೀಲಂಕಾ ಆಡುವ ಬಳಗ: ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ಮಥೀಶ ಪತಿರಾನಾ
ಬೆಂಚ್: ಧನಂಜಯ ಡಿ ಸಿಲ್ವಾಂದರ್, ಡಿ ಸಿಲ್ವಾಂದರ್, ಡಿ ಸಿಲ್ವಾಂದರ್, ಡಿ. ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ನುವಾನ್ ತುಷಾರ
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (wk), ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (c), ರಶೀದ್ ಖಾನ್, ಅಜ್ಮತುಲ್ಲಾ ಒಮರ್ಝೈ, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಖಿ
ಬೆಂಚ್ : ನೊಹ್ಮದ್, ಶಿಹ್ಮದ್ ನೊಹ್ಮದ್, ಶಿಹ್ಮತ್ವಾ, ಅಫ್ಸರ್ ಝಜೈ, ಫರೀದ್ ಅಹ್ಮದ್ ಮಲಿಕ್, ಉಸ್ಮಾನ್ ಘನಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications