ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ 2022: ಟೂರ್ನಿಗೆ ಪ್ರಕಟವಾಗಿರುವ ಎಲ್ಲಾ ತಂಡಗಳ ಸಂಪೂರ್ಣ ಸ್ಕ್ವಾಡ್ ಇಲ್ಲಿದೆ

Asia Cup 2022: All team squad and captains you need to know

ಇದೇ ತಿಂಗಳ 27ರಂದು ನಡೆಯಲಿರುವ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಮೂಲಕ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಆರಂಭವಾಗಲಿದೆ. ಎಲ್ಲಾ ಯೋಜನೆಯಂತೆ ನಡೆದಿದ್ದರೆ ಈ ಟೂರ್ನಿ ಶ್ರೀಲಂಕಾ ನೆಲದಲ್ಲಿ ನಡೆಯಬೇಕಿತ್ತು. ಆದರೆ, ಅಲ್ಲಿನ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕಾರಣ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಸದ್ಯ ಈ ಟೂರ್ನಿ ಮಿನಿ ಟಿ ಟ್ವೆಂಟಿ ವಿಶ್ವಕಪ್ ಎಂದೇ ಸದ್ದನ್ನು ಮಾಡುತ್ತಿದೆ.

ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್‌ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್‌ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!

ಇನ್ನು ಈ ಟೂರ್ನಿಯ ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ ಹಾಗೂ ಕ್ವಾಲಿಫೈಯರ್ ತಂಡಗಳಿದ್ದರೆ, ಬಿ ಗುಂಪಿನಲ್ಲಿ ಅಪ್ಘಾನಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳಿವೆ. ಈ ಎರಡೂ ಗುಂಪುಗಳಲ್ಲಿ ಟಾಪ್ ಎರಡು ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಸೂಪರ್ ಫೋರ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ಈ ಸುತ್ತಿನಲ್ಲಿ ಟಾಪ್ ಎರಡು ಸ್ಥಾನ ಪಡೆದುಕೊಳ್ಳುವ ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿವೆ.

ಕೊಹ್ಲಿ ಐಪಿಎಲ್ ಸಂಭಾವನೆ: 2008ರಿಂದ 2022ರವರೆಗಿನ ಹಣದ ಸಂಪೂರ್ಣ ಪಟ್ಟಿ; ಲಕ್ಷಗಳಿಂದ ಕೋಟಿ!ಕೊಹ್ಲಿ ಐಪಿಎಲ್ ಸಂಭಾವನೆ: 2008ರಿಂದ 2022ರವರೆಗಿನ ಹಣದ ಸಂಪೂರ್ಣ ಪಟ್ಟಿ; ಲಕ್ಷಗಳಿಂದ ಕೋಟಿ!

ಹೀಗೆ ನಡೆಯಲಿರುವ ಟೂರ್ನಿಗೆ ಈಗಾಗಲೇ ಶ್ರೀಲಂಕಾ ಮತ್ತು ಕ್ವಾಲಿಫೈಯರ್ ತಂಡ ಹೊರತುಪಡಿಸಿ ಉಳಿದ ನಾಲ್ಕು ತಂಡಗಳೂ ಸಹ ಸ್ಕ್ವಾಡ್ ಘೋಷಿಸಿದ್ದು, ಅವುಗಳ ಪಟ್ಟಿ ಕೆಳಕಂಡಂತಿದೆ.

ಏಷ್ಯಾಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ಮತ್ತು ಪಾಕಿಸ್ತಾನ ಸ್ಕ್ವಾಡ್ ಹೀಗಿದೆ

ಏಷ್ಯಾಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ಮತ್ತು ಪಾಕಿಸ್ತಾನ ಸ್ಕ್ವಾಡ್ ಹೀಗಿದೆ

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

ಹೆಚ್ಚುವರಿ ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಐಯ್ಯರ್ ಹಾಗೂ ದೀಪಕ್ ಚಹರ್

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಹನವಾಜ್ ದಹಾನಿ ಮತ್ತು ಉಸ್ಮಾನ್ ದಹಾನಿ

ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ

ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ

ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್, ಮುಜ್ಫಿಕುರ್ ರಹೀಮ್, ಅಫೀಬ್ ಹುಸೇನ್, ಮೊಸಾದೆಗ್ ಹುಸೇನ್, ಮಹಮುದುಲ್ಲಾ, ಮೆಹದಿ ಹಸನ್, ಮೊಹಮ್ಮದ್ ಸೈಫುದ್ದೀನ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಸಬೀರ್ ರೆಹಮಾನ್, ಮೆಹದಿ ಹಸನ್ ಮಿರಾಜ್, ಇಬಾದತ್ ಹುಸೇನ್, ಪರ್ವೇಜ್ ಹುಸೇನ್, ನೂರುಲ್ ಹಸನ್

ಅಫ್ರಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್ (ಉಪನಾಯಕ), ಅಫ್ಸರ್ ಝಝೈ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಝೈ, ಫರೀದ್ ಅಹ್ಮದ್ ಮಲಿಕ್, ಫಝಲ್ ಹಕ್ ಫಾರೂಕಿ, ಹಶ್ಮತುಲ್ಲಾ ಶಾಹಿದಿ, ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ಮುಜಿಬ್ ಉಲ್ ರಹಮಾನ್, ಮುಜಿಬ್ ಹಕ್, ನೂರ್ ಅಹ್ಮದ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಶೀದ್ ಖಾನ್ ಮತ್ತು ಸಮೀವುಲ್ಲಾ ಶಿನ್ವಾರಿ.

ಮೀಸಲು ಆಟಗಾರರು: ನಿಜತ್ ಮಸೂದ್, ಖೈಸ್ ಅಹ್ಮದ್ ಮತ್ತು ಶರಫುದ್ದೀನ್ ಅಶ್ರಫ್

ಜಿಂಬಾಬ್ವೆ ವಿರುದ್ಧದ ಸರಣಿಯಿಂದ ವಾಷಿಂಗ್ಟನ್ ಸುಂದರ್ ಔಟ್ | *Cricket | OneIndia Kannada
ವೇಳಾಪಟ್ಟಿ

ವೇಳಾಪಟ್ಟಿ

27 ಆಗಸ್ಟ್ : ಅಫ್ಘಾನಿಸ್ತಾನ ವರ್ಸರ್ ಶ್ರೀಲಂಕಾ

28 ಆಗಸ್ಟ್‌: ಭಾರತ ವರ್ಸಸ್ ಪಾಕಿಸ್ತಾನ (ದುಬೈ)

30 ಆಗಸ್ಟ್‌: ಬಾಂಗ್ಲಾದೇಶ ವರ್ಸಸ್ ಅಫ್ಘಾನಿಸ್ತಾನ (ದುಬೈ)

31 ಆಗಸ್ಟ್‌: ಭಾರತ ವರ್ಸಸ್ ಕ್ವಾಲಿಫೈಯರ್ (ದುಬೈ)

1 ಸೆಪ್ಟೆಂಬರ್: ಶ್ರೀಲಂಕಾ ವರ್ಸಸ್ ಬಾಂಗ್ಲಾದೇಶ (ದುಬೈ)

2 ಸೆಪ್ಟೆಂಬರ್: ಪಾಕಿಸ್ತಾನ ವರ್ಸಸ್ ಕ್ವಾಲಿಫೈಯರ್ (ಶಾರ್ಜಾ)

3 ಸೆಪ್ಟೆಂಬರ್: B1 vs B2 (ಶಾರ್ಜಾ)

4 ಸೆಪ್ಟೆಂಬರ್: A1 vs A2 (ದುಬೈ)

6 ಸೆಪ್ಟೆಂಬರ್: A1 vs B1 (ದುಬೈ)

7 ಸೆಪ್ಟೆಂಬರ್: A2 vs B2 (ದುಬೈ)

8 ಸೆಪ್ಟೆಂಬರ್: A1 vs B2 (ದುಬೈ)

9 ಸೆಪ್ಟೆಂಬರ್: B1 vs A2 (ದುಬೈ)

11 ಸೆಪ್ಟೆಂಬರ್: ಫೈನಲ್‌ (ದುಬೈ)

ಭಾರತ ಮತ್ತು ಪಾಕಿಸ್ತಾನ ಸ್ಕ್ವಾಡ್

Story first published: Wednesday, August 17, 2022, 17:07 [IST]
Other articles published on Aug 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X