Ind vs Pak: ಭಾರತದಿಂದ ಅಮೋಘ ಬೌಲಿಂಗ್ ಪ್ರದರ್ಶನ: ಭಾರತಕ್ಕೆ ಗೆಲ್ಲಲು 148 ರನ್‌ಗಳ ಗುರಿ

ಭಾರತ ಹಾಗೂ ಪಾಕಿಸ್ತಾನದ ವಿರುದ್ಧದ ಏಷ್ಯಾ ಕಪ್‌ನ ಕದನದಲ್ಲಿ ಭಾರತ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದು ಪಾಕಿಸ್ತಾನವನ್ನು 147 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಭಾರತದ ಪರವಾಗಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಅಮೋಘ ದಾಳಿ ನಡೆಸಿದ್ದು ಪಾಕ್ ತಂಡವನ್ನು ಆಲೌಟ್ ಮಾಡಲು ಕಾರಣವಾದರು.
ಆರಂಭದಿಂದಲೇ ಬಿಗುವಿನ ಬೌಲಿಂಗ್ ದಾಳಿ ನಡೆಸಿದ ಭಾರತ ತಂಡ 3ನೇ ಓವರ್‌ನಲ್ಲಿ ಪಾಕ್ ನಾಯಕ ಬಾಬರ್ ಅಜಂ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರಂಭಿಕ ಯಶಸ್ಸು ಸಾಧಿಸಿದ ಭಾರತ ಇದನ್ನು ಮುಂದುವರಿಸುತ್ತಾ ಸಾಗಿತು. ಪಾಕಿಸ್ತಾನದ ಪರವಾಗಿ ಯಾವ ಜೋಡಿಯಿಂದಲೂ ದೊಡ್ಡ ಮೊತ್ತದ ಜೊತೆಯಾಟ ಬಾರದಂತೆ ಮಾಡಲು ಭಾರತೀಯ ಬೌಲರ್‌ಗಳು ಯಶಸ್ವಿಯಾದರು.
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications