Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia Cup 2022: ಪಾಕ್ vs ಹಾಂಗ್‌ಕಾಂಗ್ ನಿರ್ಣಾಯಕ ಪಂದ್ಯದ ಟಾಸ್ ವರದಿ, ಆಡುವ ಬಳಗ, ಲೈವ್ ಸ್ಕೋರ್

Asia Cup 2022: Pakistan vs Hong Kong toss report, playing 11 and live score

ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಅಂತಿಮ ಪಂದ್ಯ ಇಂದು ( ಸೆಪ್ಟೆಂಬರ್‌ 2 ) ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ. ಈ ಪಂದ್ಯದಲ್ಲಿ ಎ ಗುಂಪಿನ ತಂಡಗಳಾದ ಪಾಕಿಸ್ತಾನ ಮತ್ತು ಹಾಂಕಾಂಗ್ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದಿರುವ ಹಾಂಕ್ ಕಾಂಗ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಇನ್ನು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿರುವ ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ಎರಡೂ ತಂಡಗಳು ಸಹ ತಮ್ಮ ಗುಂಪಿನ ಮತ್ತೊಂದು ತಂಡವಾದ ಟೀಮ್ ಇಂಡಿಯಾ ವಿರುದ್ಧ ಸೋಲನ್ನು ಅನುಭವಿಸಿರುವ ಕಾರಣ ತಮ್ಮ ಗ್ರೂಪ್ ಹಂತದ ಈ ಅಂತಿಮ ಪಂದ್ಯದಲ್ಲಿ ಗೆದ್ದರೆ ಮಾತ್ರ ಸೂಪರ್ 4 ಸುತ್ತಿಗೆ ಆರ್ಹತೆಯನ್ನು ಪಡೆದುಕೊಳ್ಳಲಿವೆ. ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೂ ಸಹ ಮಾಡು ಇಲ್ಲವೆ ಮಡಿ ಪಂದ್ಯವಾಗಿ ಪರಿಣಮಿಸಿದೆ. ಪಂದ್ಯದಲ್ಲಿ ಗೆಲ್ಲುವ ತಂಡ ಮುಂದಿನ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡರೆ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.

ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ:

1
54719

ಉಭಯ ತಂಡಗಳ ಆಡುವ ಬಳಗಗಳು

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ ( ವಿಕೆಟ್ ಕೀಪರ್ ), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ ಮತ್ತು ಶಾನವಾಜ್ ಧಹನಿ

ಬೆಂಚ್ ಉಸ್ಮಾನ್ ಖಾದಿರ್, ಹಸನ್ ಅಲಿ, ಹಸನ್ ಅಲಿ, ಹಸ್ನಾನ್,

ಹಾಂಗ್ ಕಾಂಗ್ ಆಡುವ ಬಳಗ: ನಿಜಾಕತ್ ಖಾನ್ (ನಾಯಕ), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಜೀಶನ್ ಅಲಿ, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ ಮತ್ತು ಮೊಹಮ್ಮದ್ ಘಜನ್ಫರ್

ಬೆಂಚ್ ವಾಜಿದ್ ಶಾ, ಅಫ್ತಾಬ್ ಹುಸೇನ್, ಅಫ್ತಾಬ್ ಹುಸೇನ್ ತ್ರಿವೇದಿ, ಅತೀಕ್ ಇಕ್ಬಾಲ್

Story first published: Friday, September 2, 2022, 19:25 [IST]
Other articles published on Sep 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+