For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ ಟೂರ್ನಿ ಬುಧವಾರದಿಂದ ಆರಂಭ: ಭಾಗವಹಿಸುವ 6 ತಂಡಗಳ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕರು

ಏಷ್ಯಾಕಪ್ 2023ರ ಆವೃತ್ತಿ ಆಗಸ್ಟ್ 30ರಿಂದ ಆರಂಭವಾಗಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ನೇಪಾಳ ತಂಡಗಳು ಏಷ್ಯಾಕಪ್ ಟೂರ್ನಿಯಲ್ಲಿ ಪ್ರಶಸ್ಸತಿಗಾಗಿ ಕದಾಟವನ್ನು ನಡೆಸಲಿದೆ. ಇನ್ನು ಈ ಬಾರಿಯ ಕ್ರೀಡಾಕೂಟ ಇದೇ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಆಯೋಜನೆಯಾಗಲಿದ್ದು ಟೂರ್ನಿಯ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ಆಯೋಜನೆಯಾದರೆ ಉಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ಆಯೋಜನೆಯಾಗಲಿದೆ.

ಏಷ್ಯಾಕಪ್ ಟೂರ್ನಿ ಏಷ್ಯನ್ ಭಾಗದಲ್ಲಿ ಯಾರು ಬಲಿಷ್ಠ ಎನ್ನುವುದನ್ನು ಸಾರುವ ಹಿನ್ನೆಲೆಯಲ್ಲಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ ಎನ್ನುವುದು ಗಮನಾರ್ಹ. ಆದರೆ ಈ ಬಾರಿ ವಿಶ್ವಕಪ್ ಟೂರ್ನಿ ಕೂಡ ಹತ್ತಿರಲ್ಲೇ ಇರುವ ಕಾರಣ ಈ ಟೂರ್ನಿಗೆ ಏಷ್ಯಾಕಪ್‌ನ ಮೂಲಕ ಸಿದ್ಧತೆಯ ಭಾಗ ಎಂದು ಕುಡ ಪರಿಗಣಿಸಲಾಗುತ್ತಿದೆ. ಹೀಗಾಗಿ ಎರಡು ದೃಷ್ಟಿಯಿಂದಲೂ ಈ ಬಾರಿಯ ಏಷ್ಯಾಕಪ್ ಕ್ರೀಡಾಕೂಡ ಸಾಕಷ್ಟು ಗಮನಸೆಳೆದಿದೆ. ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳ ಸಂಪೂರ್ಣ ಸ್ಕ್ವಾಡ್ ಹೇಗಿದೆ. ನಾಯಕರು ಯಾರು? ಇಲ್ಲಿದೆ ಅದರ ಸಂಪೂರ್ಣ ಮಾಹಿತಿ.

Asia Cup 2023: All teams Full schedule squads and their captains- all you need to know

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾಜ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
ಮೀಸಲು ಆಟಗಾರ: ಸಂಜು ಸ್ಯಾಮ್ಸನ್

ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಂ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಂ ಜನತ್, ಅಬ್ದುಲ್ ರಹಮಾನ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಸುಲಿಮಾನ್ ಸಫಿ, ಫಜಲ್ಹಕ್ ಫಾರೂಕಿ

ಬಾಂಗ್ಲಾದೇಶ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝಿದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಫಹೀಮ್ ಅಶ್ರಫ್, ಹಾರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಸೌದ್ ಶಕೀಲ್

ನೇಪಾಳ: ರೋಹಿತ್ ಪೌಡೆಲ್ (ನಾಯಕ), ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಭೀಮ್ ಶರ್ಕಿ, ಕುಶಾಲ್ ಮಲ್ಲಾ, ಆರಿಫ್ ಶೇಖ್, ದೀಪೇಂದ್ರ ಸಿಂಗ್ ಐರಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಾಮಿಚಾನೆ, ಲಲಿತ್ ರಾಜಬಂಶಿ, ಪ್ರತೀಶ್ ಜಿಸಿ, ಮೌಸಮ್ ಧಾಕಲ್, ಸುನ್ದೀಪ್ ಜೊರಾ ಮಹತೋ, ಅರ್ಜುನ್ ಸೌದ್

(ಶ್ರೀಲಂಕಾ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ)

Story first published: Tuesday, August 29, 2023, 16:23 [IST]
Other articles published on Aug 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+