For Quick Alerts
ALLOW NOTIFICATIONS  
For Daily Alerts
 

Asia cup 2023: ಬಾಂಗ್ಲಾದೇಶ vs ಅಫ್ಘಾನಿಸ್ತಾನ, ಟಾಸ್ ವರದಿ, ಆಡುವ ಬಳಗ ಹಾಗೂ Live ಸ್ಕೋರ್

ಏಷ್ಯಾಕಪ್ ಟೂರ್ನಿಯಲ್ಲಿ ಇಂದು ನಾಲ್ಕನೇ ಪಂದ್ಯ ಆಯೋಜನೆಯಾಗುತ್ತಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದಿದ್ದು ಆರಂಭದಲಲ್ಇ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಅಫಘನ್ ಪಡೆ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ. ಈ ಪಂದ್ಯ ಪಾಕಿಸ್ತಾನದ ಲಾಹೋರ್‌ನಲ್ಲಿರುವ ಗಡ್ಡಾಫಿ ಸ್ಟೇಡಿಯಂನಲ್ಲಿ ಆಯೋಜನೆಯಾಗಿದೆ.

ಅಫ್ಘಾನಿಸ್ತಾನಕ್ಕೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಇದು ಮೊದಲ ಪಂದ್ಯವಾಗಿದ್ದರೆ ಬಾಂಗ್ಲಾದೇಶಕ್ಕೆ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಮಡದ ವಿರುದ್ಧ ಸೋಲು ಅನುಭವಿಸಿರುವ ಕಾರಣದಿಂದಾಗಿ ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ ಗೆಲ್ಲುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಬಾಂಗ್ಲಾ ತನ್ನ ಹೋರಾಟವನ್ನು ಇಲ್ಲಿಗೆ ಅಂತ್ಯಗೊಳಿಸಲಿದೆ.

Asia cup 2023 match 4, Bangladesh vs Afghanistan Toss report, playing XI and Live score

Live score ಹೀಗಿದೆ

1
58555

ಈ ಪಂದ್ಯಕ್ಕಾಗಿ ಬಾಂಗ್ಲಾದೇಶ ಊರು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆಲುವಿನ ಅನಿವಾರ್ಯತೆಯಲ್ಲಿದೆ ಬಾಂಗ್ಲಾದೇಶ.

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನೈಮ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್

ಬೆಂಚ್: ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಅನಾಮುಲ್ ಹಕ್, ಮಹೇದಿ ಹಸನ್, ಮುಸ್ತಾಫಿಜುರ್ ರೆಹಮಾನ್, ತಂಝೀದ್ ಹಸನ್

ಅಫ್ಘಾನಿಸ್ತಾನ ಆಡುವಬಳಗ: ರಹಮಾನುಲ್ಲಾ ಗುರ್ಬಾಜ್ (ವಾಕ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ಸಿ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ಮುಜೀಬ್ ಉರ್ ರೆಹಮಾನ್
ಬೆಂಚ್: ರಿಯಾಜ್ ಹಸನ್, ಇಕ್ರಮ್ ಅಲಿಖಿಲ್, ಅಬ್ದುಲ್ ರೆಹಮಾನ್, ಶರಫುದ್ದೀನ್ ಅಶ್ರಫ್, ನೂರ್ ಅಹ್ಮದ್, ಸುಲಿಮಾನ್ ಸಫಿ

Story first published: Sunday, September 3, 2023, 14:42 [IST]
Other articles published on Sep 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+