Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia cup match 2: ಶ್ರೀಲಂಕಾ vs ಬಾಂಗ್ಲಾದೇಶ ಮುಖಾಮುಖಿ: ಟಾಸ್ ವರದಿ, Live ಸ್ಕೋರ್

ಏಷ್ಯಾಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಗ್ರೂಪ್ 'ಬಿ'ನ ಎರಡು ಪ್ರಮುಖ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಪಂದ್ಯ ಕುತೂಹಲ ಮೂಡಿಸಿದೆ. ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಶ್ರೀಲಂಕಾ ತಮಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಆರು ಬ್ಯಾಟರ್‌ಗಳು ಹಾಗೂ ಇಬ್ಬರು ಆಲ್‌ರೌಂಡರ್‌ಗಳು ಮತ್ತು ಮೂವರು ಪೂರ್ಣಕಾಲಿಕ ಬೌಲರ್‌ಗಳೊಮದಿಗೆ ಕಣಕ್ಕಿಳಿದಿದೆ. ಮತೀಶ ಪತಿರಣ ಹಾಗೂ ದುನಿತ್ ವೆಲ್ಲಲಗೆ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡ ಶಕೀಬ್ ಅಲ್ ಹಸನ್ ನೇತೃತ್ವದಲ್ಲಿ ಕಣಕಲ್ಕಿಳಿದಿದ್ದು ಮೂವರು ವೇಗಿಗಳು ಹಾಗೂ ಮೂವರು ಸ್ಪಿನ್ನರ್‌ಗಳ ಪಡೆಯೊಂದಿಗೆ ಆಡುತ್ತಿರುವುದಾಗಿ ನಾಯಕ ಶಕೀಬ್ ಮಾಹಿತಿ ನೀಡಿದ್ದಾರೆ.

Asia cup, Match 2, Sri Lanka vs Bangladesh Toss report playing XI and Live score

Live ಸ್ಕೋರ್ ಹೀಗಿದೆ

1
58553

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ಹಸನ್ ಮಹಮೂದ್, ಅಫೀಫ್ ಹೊಸೈನ್, ಅನಾಮುಲ್ ಹಕ್, ನಸುಮ್ ಅಹ್ಮದ್, ಶಮೀಮ್ ಹೊಸೈನ್, ತಂಝಿಮ್ ಹಸನ್ ಸಾಕಿಬ್

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ
ಬೆಂಚ್: ದುಶನ್ ಹೇಮಂತ, ಕುಸಲ್ ಪೆರೇರಾ, ಪ್ರಮೋದ್ ಮದುಶನ್, ಬಿನೂರ ಫೆರ್ನಾಂಡೋ

Story first published: Thursday, August 31, 2023, 14:54 [IST]
Other articles published on Aug 31, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+