10 ರನ್ ಒಳಗೆ 3 ಭಾರತದ 3 ವಿಕೆಟ್ ಪತನ
ಮಿರ್ಪುರ, ಫೆಬ್ರವರಿ, 27: ಭಾರತದ ಬಿಗಿ ಬೌಲಿಂಗ್ ದಾಳಿಗೆ ತರಗೆಲೆಯಂತೆ ಉದುರಿದ ಪಾಕಿಸ್ತಾನ ಕೇವಲ 83 ರನ್ ಗೆ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದೆ.
ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದ್ದರು. ನಾಯಕನ ನಂಬಿಕೆಯನ್ನು ಉಳಿಸಿಕೊಂಡ ಭಾರತೀಯ ಬೌಲರ್ ಗಳು ಪಾಕಿಸ್ತಾನವನ್ನು ನೂರು ರನ್ ಒಳಗೆ ಕಟ್ಟಿ ಹಾಕಿದರು. ಆರಂಭಿಕ ಶಿಖರ್ ಧವನ್ ಬದಲು ಅಜಿಂಕ್ಯ ರಹಾನೆ ತಂಡ ಸೇರಿಕೊಂಡಿದ್ದಾರೆ. [ವರ್ಷದ ನಂತರ ಭಾರತ-ಪಾಕ್ ಬಿಗ್ ಫೈಟ್: ಗೆಲುವು ಯಾರಿಗೆ?]
|ಲೈವ್ ಸ್ಕೋರ್ |ವೇಳಾಪಟ್ಟಿ

ಭಾರತ ತಂಡ
ಟೀಂ ಇಂಡಿಯಾ ತಂಡ ಮಹೇಂದ್ರ ಸಿಂಗ್ ಧೋನಿ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ಉಪನಾಯಕ), ಅಜಿಂಕ್ಯಾ ರಹಾನೆ, ಸುರೇಶ್ ರೈನಾ, ಯುವರಾಜ್ ಸಿಂಗ್, ಭುವನೇಶ್ವರ ಕುಮಾರ್, ರವೀಂದ್ರ ಜಜೇಜಾ, ರವಿಚಂದ್ರನ್ ಅಶ್ವಿನ್, ಹರ್ಭಜನ್ ಸಿಂಗ್, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಪವನ್ ನೇಗಿ, ಆಶಿಶ್ ನೆಹ್ರಾ,
ಪಾಕಿಸ್ತಾನ ತಂಡ
ಶಹೀದ್ ಅಫ್ರಿದಿ (ನಾಯಕ), ಖುರಮ್ ಮನ್ಜೂರ್, ಮುಹಮ್ಮದ್ ಹಫೀಜ್, ಶೋಯಿಬ್ ಮಲ್ಲಿಕ್, ಉಮರ್ ಅಕ್ಮಲ್, ಸರ್ಫಾಜ್ ಅಹ್ಮದ್, ಬಾಬರ್ ಅಜಂ, ಇಫ್ತಿಕಾರ್ ಅಹ್ಮದ್, ಎಮಾದ್ ವಾಸಿಮ್, ಅನ್ವರ್ ಅಲಿ, ಮುಹಮ್ಮದ್ ಇರ್ಫಾನ್, ವಹಾಬ್ ರಿಯಾಜ್, ಮೊಹಮ್ಮದ್ ಆಮೀರ್, ಮುಹಮ್ಮದ್ ನವಾಜ್ ಹಾಗೂ ರುಮ್ಮನ್ ರಯೀಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications