Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ

ಬೆಂಗಳೂರು, ಆಗಸ್ಟ್ 18: ಸೆಪ್ಟೆಂಬರ್ 17ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.

ಈ ಪ್ರವಾಸದ ವೇಳೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 5 ಏಕದಿನ ಪಂದ್ಯಗಳು ಹಾಗೂ 3 ಟಿ20ಐ ಪಂದ್ಯಗಳನ್ನಾಡಲಿದೆ. ಬೆಂಗಳೂರು, ನಾಗ್ಪುರ್, ಇಂದೋರ್ ಹಾಗೂ ಕೋಲ್ಕತ್ತಾದಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ.

 Australia announce ODI, T20I squads for India series; Faulkner makes a come back

ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್ (ಉಪ ನಾಯಕ), ಆಸ್ಟನ್ ಅಗರ್, ಹಿಲ್ಟನ್ ಕಾರ್ಟ್ ರೈಟ್, ನಾಥನ್ ಕೌಲ್ಟರ್ ನೈಲ್, ಪ್ಯಾಟ್ರಿಕ್ ಕುಮಿನ್ಸ್, ಜೇಮ್ಸ್ ಫಾಲ್ಕ್ನರ್, ಅರೋನ್ ಫಿಂಚ್, ಜೋಶ್ ಹೇಜಲ್ ವುಡ್, ಟ್ರಾವಿಡ್ ಹೆಡ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಡಂ ಝಂಪಾ.

ಟಿ20 ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್ (ಉಪ ನಾಯಕ), ಜಾಸನ್ ಬೆಹ್ರೊಡೊರ್ಫ್, ಡಾನ್ ಕ್ರಿಶ್ಚಿಯನ್, ನಾಥನ್ ಕೌಲ್ಟರ್ ನೈಲ್, ಪ್ಯಾಟ್ರಿಕ್ ಕುಮಿನ್ಸ್, ಅರೋನ್ ಫಿಂಚ್, ಟ್ರಾವಿಸ್ ಹೆಡ್, ಮೋಯಿಸಿಸ್ ಹೆನ್ರಿಕ್ಯೂಸ್, ಗ್ಲೆನ್ ಮ್ಯಾಕ್ಸ್ ವೆಲ್, ಟಿಮ್ ಪೈನ್ (ವಿಕೆಟ್ ಕೀಪರ್), ಕೇನ್ ರಿಚರ್ಡ್ಸನ್, ಆಡಂ ಝಂಪಾ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+