Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ ಆಸೀಸ್ ವೇಗಿ ಜಾನ್ ಹೇಸ್ಟಿಂಗ್ಸ್

ಮೆಲ್ಬೋರ್ನ್, ಅಕ್ಟೋಬರ್ 07 : ಮೇಲಿಂದ ಮೇಲೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ವೇಗಿ ಜಾನ್ ಹೇಸ್ಟಿಂಗ್ಸ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.

2010ರಲ್ಲಿ ಏಕದಿನ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ್ದ 31 ವರ್ಷದ ಜಾನ್ ಹೇಸ್ಟಿಂಗ್ಸ್ ಒಂದಿಲ್ಲೊಂದು ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದರು. ಈ ಹಿನ್ನಲೆಯಲ್ಲಿ ಏಕದಿನ ಮತ್ತು ಪ್ರಥಮ ದರ್ಜೆ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಟಿ20 ಕ್ರಿಕೆಟ್ ನಲ್ಲಿ ಆಡಲಿದ್ದಾರೆ.

Australia Pacer John Hastings Announces Retirement, to Focus on T20s

ಜಾನ್ ಹೇಸ್ಟಿಂಗ್ಸ್ 2012ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ಟೆಸ್ಟ್ ಪಂದ್ಯವನ್ನು ಆಡಿದ್ದರು. ಇನ್ನು 29 ಏಕದಿನ ಪಂದ್ಯಗಳನ್ನು ಆಡಿರುವ ಅವರು 42 ವಿಕೆಟ್ ಗಳನ್ನು ಪಡೆದಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+