Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ: ಭಾರತಕ್ಕೆ ಹೀನಾಯ ಸೋಲು

Australia vs India: 1st Test Match, Day 3, Live Score

ಅಡಿಲೇಡ್: ಅಡಿಲೇಡ್‌ ಓವಲ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ (ಪಿಂಕ್‌ಬಾಲ್‌ ಟೆಸ್ಟ್‌)ನ ಮೊದಲನೇ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ. ಆರಂಭಿಕ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಪಡೆ 53 ರನ್ ಮುನ್ನಡೆ ಗಳಿಸಿತ್ತು.

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಭಾರತ, ಮೊದಲ ಇನ್ನಿಂಗ್ಸ್‌ನಲ್ಲಿ 93.1 ಓವರ್‌ಗೆ 244 ಪೇರಿಸಿದ್ದರೆ, ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 72.1 ಓವರ್‌ಗೆ 191 ರನ್ ಗಳಿಸಿ ಹಿನ್ನಡೆ ಅನುಭವಿಸಿತ್ತು. ಶುಕ್ರವಾರ (ಡಿಸೆಂಬರ್ 18) ಎರಡನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದ್ದ ಭಾರತ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ (4 ರನ್) ವಿಕೆಟ್ ಕಳೆದುಕೊಂಡಿತ್ತು.

ಭಾರತ vs ಆಸ್ಟ್ರೇಲಿಯಾ: 1ನೇ ಟೆಸ್ಟ್‌, Live ಸ್ಕೋರ್‌ಕಾರ್ಡ್

1
48440

ಭಾರತ ಪ್ಲೇಯಿಂಗ್‌ XI: ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ವೃದ್ಧಿಮಾನ್ ಸಹಾ (ವಿಕೆ), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

Story first published: Saturday, December 19, 2020, 18:58 [IST]
Other articles published on Dec 19, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+