ಸ್ಮಿತ್, ಫಿಂಚ್ ಶತಕ: ಭಾರತ ವಿರುದ್ಧ ಆಸ್ಟ್ರೇಲಿಯಾಕ್ಕೆ ಸುಲಭ ಜಯ

ಸಿಡ್ನಿ: ಸುಮಾರು 9 ತಿಂಗಳ ಬಳಿಕ ಟೀಮ್ ಇಂಡಿಯಾ ಮತ್ತೆ ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಮೈದಾನಕ್ಕಿಳಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಇಂದು 1ನೇ ಏಕದಿನ ಪಂದ್ಯಕ್ಕಾಗಿ ಸ್ನಿಡ್ನಿ ಕ್ರಿಕೆಟ್ ಗ್ರೌಂಡ್‌ಗೆ ಇಳಿದಿದೆ. ಟಾಸ್ ಗೆದ್ದಿರುವ ಆ್ಯರನ್ ಫಿಂಚ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತ vs ಆಸ್ಟ್ರೇಲಿಯಾ ಸರಣಿ ಸುಮಾರು 2 ತಿಂಗಳ ಕಾಲ ನಡೆಯಲಿದ್ದು, ಸರಣಿಯು 3 ಏಕದಿನ, 3 ಟಿ20ಐ ಮತ್ತು 4 ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರಲಿದೆ. ಇಂದು ಭಾರತ ಪರ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಮಾಡಲಿದ್ದಾರೆ.
ಭಾರತ vs ಆಸ್ಟ್ರೇಲಿಯಾ, 1ನೇ ಏಕದಿನ, Live ಸ್ಕೋರ್‌ಕಾರ್ಡ್
ಭಾರತ ಪ್ಲೇಯಿಂಗ್ XI: ಶಿಖರ್ ಧವನ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ಸಿ), ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬೂಮ್ರಾ.
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಆ್ಯರನ್ ಫಿಂಚ್ (ಸಿ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಮ್ ಜಂಪಾ, ಜೋಶ್ ಹ್ಯಾಝಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications