Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ, 2ನೇ ಟೆಸ್ಟ್, Live: ಅಜಿಂಕ್ಯ ರಹಾನೆ ಶತಕದಾಟ

Australia vs India, 2nd Test, day 2, Live Score

ಮೆಲ್ಬರ್ನ್: ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರವಾಸಿ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿರುವ ಆತಿಥೇಯ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 72.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 195 ರನ್ ಬಾರಿಸಿದೆ. ಟೀಮ್ ಇಂಡಿಯಾ ಪ್ರಥಮ ಇನ್ನಿಂಗ್ಸ್‌ ಆಡುತ್ತಿದೆ. ನಾಯಕ ಅಜಿಂಕ್ಯ ರಹಾನೆ ಶತಕ ಬಾರಿಸಿದ್ದಾರೆ.

ಆಸ್ಟ್ರೇಲಿಯಾದಿಂದ ಮ್ಯಾಥ್ಯೂ ವೇಡ್ 30, ಮಾರ್ನಸ್ ಲ್ಯಬುಶೇನ್ 48, ಟ್ರಾವಿಸ್ ಹೆಡ್ 38, ಕ್ಯಾಮರಾನ್ ಗ್ರೀನ್ 12, ಟಿಮ್ ಪೈನ್ 13, ಪ್ಯಾಟ್ ಕಮಿನ್ಸ್ 9, ಮಿಚೆಲ್ ಸ್ಟಾರ್ಕ್ 7, ನೇಥನ್ ಲಿಯಾನ್ 20, ಜೋಶ್ ಹ್ಯಾಝಲ್ವುಡ್ 4 ರನ್ ಕೊಡುಗೆ ನೀಡಿದ್ದರು. ಶನಿವಾರ ದಿನದಾಟದ ಅಂತ್ಯಕ್ಕೆ ಭಾರತ 11 ಓವರ್‌ಗೆ 1 ವಿಕೆಟ್ ಕಳೆದು 36 ರನ್ ಬಾರಿಸಿತ್ತು.

ಭಾರತ vs ಆಸ್ಟ್ರೇಲಿಯಾ, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
48441

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಮ್ಯಾಥ್ಯೂ ವೇಡ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

ಭಾರತ ಪ್ಲೇಯಿಂಗ್ XI: ಮಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

Story first published: Sunday, December 27, 2020, 12:11 [IST]
Other articles published on Dec 27, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+