For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ, Live: ಆಸೀಸ್ ಪ್ರಮುಖ ವಿಕೆಟ್‌ಗಳು ಪತನ

Australia vs India, 2nd Test, Day 3, - Live Score

ಮೆಲ್ಬರ್ನ್: ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಭಾರತ vs ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ಭಾರತ 131 ರನ್ ಮುನ್ನಡೆ ಸಾಧಿಸಿದೆ. ನಾಯಕ ಅಜಿಂಕ್ಯ ರಹಾನೆ 112, ರವೀಂದ್ರ ಜಡೇಜಾ 57, ಶುಬ್ಮನ್ ಗಿಲ್ 45 ರನ್ ಕೊಡುಗೆ ಭಾರತ ಮುನ್ನಡೆ ಸಾಧಿಸಲು ನೆರವು ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, ಮ್ಯಾಥ್ಯೂ ವೇಡ್ 30, ಮಾರ್ನಸ್ ಲ್ಯಬುಶೇನ್ 48, ಟ್ರಾವಿಸ್ ಹೆಡ್ 38, ಕ್ಯಾಮರಾನ್ ಗ್ರೀನ್ 12, ಟಿಮ್ ಪೈನ್ 13, ಪ್ಯಾಟ್ ಕಮಿನ್ಸ್ 9, ಮಿಚೆಲ್ ಸ್ಟಾರ್ಕ್ 7, ನೇಥನ್ ಲಿಯಾನ್ 20, ಜೋಶ್ ಹ್ಯಾಝಲ್ವುಡ್ 4 ರನ್ ಬಾರಿಸಿದರು. ಆಸೀಸ್ 72.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 195 ರನ್ ಬಾರಿಸಿತ್ತು.

ಭಾರತ vs ಆಸ್ಟ್ರೇಲಿಯಾ: 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
48441

ಇನ್ನಿಂಗ್ಸ್‌ಗೆ ಇಳಿದ ಭಾರತ ಶುಬ್ಮನ್ ಗಿಲ್ 45, ಚೇತೇಶ್ವರ ಪೂಜಾರ 17, ಅಜಿಂಕ್ಯ ರಹಾನೆ 112, ಹನುಮ ವಿಹಾರಿ 21, ರಿಷಭ್ ಪಂತ್ 29, ರವೀಂದ್ರ ಜಡೇಜಾ 57, ರವಿಚಂದ್ರನ್ ಅಶ್ವಿನ್ 14, ಉಮೇಶ್ ಯಾದವ್ 9 ರನ್‌ನೊಂದಿಗೆ 115.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 326 ರನ್ ಗಳಿಸಿತು.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಮ್ಯಾಥ್ಯೂ ವೇಡ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

ಭಾರತ ಪ್ಲೇಯಿಂಗ್ XI: ಮಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

Story first published: Monday, December 28, 2020, 9:26 [IST]
Other articles published on Dec 28, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+