ಭಾರತ vs ಆಸ್ಟ್ರೇಲಿಯಾ, Live: ಭಾರತದ ಆರಂಭಿಕ ವಿಕೆಟ್‌ಗಳು ಪತನ

ಬ್ರಿಸ್ಬೇನ್: ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯಾ ಮಧ್ಯೆ ನಾಲ್ಕನೇ ಮತ್ತು ಕೊನೇಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ಮಾರ್ನಸ್ ಲ್ಯಬುಶೇನ್ ಶತಕದೊಂದಿಗೆ ಮೊದಲನೇ ಇನ್ನಿಂಗ್ಸ್‌ನಲ್ಲಿ 369 ರನ್ ಗಳಿಸಿದೆ. ಭಾರತ ಮೊದಲ ಇನ್ನಿಂಗ್ಸ್‌ ಆಡುತ್ತಿದೆ.

ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!

ಡೇವಿಡ್ ವಾರ್ನರ್ 1, ಮಾರ್ಕಸ್ ಹ್ಯಾರಿಸ್ 5, ಮಾರ್ನಸ್ ಲ್ಯಬುಶೇನ್ 108, ಸ್ಟೀವನ್ ಸ್ಮಿತ್ 36, ಮ್ಯಾಥ್ಯೂ ವೇಡ್ 45, ಟಿಮ್ ಪೇನ್ 50, ಮಿಚೆಲ್ ಸ್ಟಾರ್ಕ್ 20, ನೇಥನ್ ಲಿಯಾನ್ 24, ಜೋಶ್ ಹ್ಯಾಝಲ್ವುಡ್ 11 ರನ್‌ನೊಂದಿಗೆ ಆಸ್ಟ್ರೇಲಿಯಾ 115.2 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 369 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಈಗ ಮೊದಲ ಇನ್ನಿಂಗ್ಸ್‌ ಆಡುತ್ತಿದ್ದು ಶುಬ್ಮನ್ ಗಿಲ್ (7), ರೋಹಿತ್ ಶರ್ಮಾ (44) ಔಟಾಗಿದ್ದಾರೆ.

ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
48443

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಮಾಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ ನಟರಾಜನ್.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಬುಶೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Saturday, January 16, 2021, 0:51 [IST]
Other articles published on Jan 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X