Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಾರ್ಷ್, ಕಮಿನ್ಸ್ ಮಾರಕ ಬೌಲಿಂಗ್: ನ್ಯೂಜಿಲೆಂಡ್ ಮಣಿಸಿದ ಆಸ್ಟ್ರೇಲಿಯಾ

Australia vs New Zealand, 1st ODI - Live match Score

ಸಿಡ್ನಿ, ಮಾರ್ಚ್ 13: ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 71 ರನ್ ಗೆಲುವನ್ನಾಚರಿಸಿದೆ. ಡೇವಿಡ್ ವಾರ್ನರ್ 67, ಆ್ಯರನ್ ಫಿಂಚ್ 60, ಮಾರ್ನಸ್ ಲ್ಯಾಬುಸ್ಚಾಗ್ನೆ 56 ರನ್‌ ಸೇರಿಸಿದ್ದರಿಂದ ಆಸ್ಟ್ರೇಲಿಯಾ ಸರಣಿ ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 50 ಓವರ್‌ಗೆ 7 ವಿಕೆಟ್‌ ಕಳೆದು 258 ರನ್ ಮಾಡಿತ್ತು. ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 41 ಓವರ್‌ಗೆ ಸರ್ವ ಪತನ ಕಂಡು 187 ರನ್ ಬಾರಿಸಿ ಶರಣಾಯಿತು. ಕಿವೀಸ್ ಇನ್ನಿಂಗ್ಸ್‌ನಲ್ಲಿ ಆಸೀಸ್‌ನ ಮಿಚೆಲ್ ಮಾರ್ಷ್ 3, ಪ್ಯಾಟ್ ಕಮಿನ್ಸ್ 3 ವಿಕೆಟ್‌ ಪಡೆದರು. ಮಿಚೆಲ್ ಮಾರ್ಷ್ ಪಂದ್ಯಶ್ರೇಷ್ಠರೆನಿಸಿದರು.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆ್ಯರನ್ ಫಿಂಚ್ (ಸಿ), ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಡಿ ಆರ್ಸಿ ಶಾರ್ಟ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಮ್ ಜಂಪಾ, ಜೋಶ್ ಹ್ಯಾಝಲ್‌ವುಡ್.

ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗುಪ್ಟಿಲ್, ಹೆನ್ರಿ ನಿಕೋಲ್ಸ್, ಕೇನ್ ವಿಲಿಯಮ್ಸನ್ (ಸಿ), ರಾಸ್ ಟೇಲರ್, ಟಾಮ್ ಲಾಥಮ್ (ವಿಕೆ), ಜೇಮ್ಸ್ ನೀಶಮ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

Story first published: Friday, March 13, 2020, 17:35 [IST]
Other articles published on Mar 13, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+