ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ನ್ಯೂಜಿಲೆಂಡ್, 1ನೇ ಟೆಸ್ಟ್, Live: ಸ್ಟಾರ್ ಆಗಿ ಹೊಳೆದ ಸ್ಟಾರ್ಕ್

Australia vs New Zealand, 1st Test - Live Cricket Score

ಪರ್ತ್, ಡಿಸೆಂಬರ್ 14: ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್‌ ನಡುವಿನ ಮೊದಲ (ಪಿಂಕ್‌ಬಾಲ್) ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ಕಿವೀಸ್ ತಂಡವನ್ನು ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಕಟ್ಟಿಹಾಕಿದ್ದಾರೆ. ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ. ಆಸೀಸ್ ದ್ವಿತೀಯ ಇನ್ನಿಂಗ್ಸ್ ಆಡುತ್ತಿದೆ.

ಟೀಮ್ ಇಂಡಿಯಾಕ್ಕೆ ಶೀಘ್ರ ಮರಳಲಿದ್ದಾರೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ!ಟೀಮ್ ಇಂಡಿಯಾಕ್ಕೆ ಶೀಘ್ರ ಮರಳಲಿದ್ದಾರೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ!

ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾ, ಡೇವಿಡ್ ವಾರ್ನರ್ 43, ಮಾರ್ನಸ್ ಲ್ಯಾಬುಸ್ಚಾಗ್ನೆ 143, ಸ್ಟೀವ್ ಸ್ಮಿತ್ 43, ಟ್ರಾವಿಸ್ ಹೆಡ್ 56 ಗಮನಾರ್ಹ ರನ್‌ನೊಂದಿಗೆ 146.2ನೇ ಓವರ್‌ನಲ್ಲಿ 416 ರನ್ ಕಲೆ ಹಾಕಿ ಇನ್ನಿಂಗ್ಸ್‌ ಮುಗಿಸಿತು. ಆಸೀಸ್ ಇನ್ನಿಂಗ್ಸ್‌ನಲ್ಲಿ ಟಿಮ್ ಸೌಥಿ 4, ನೀಲ್ ವ್ಯಾಗ್ನರ್ 4 ವಿಕೆಟ್‌ನೊಂದಿಗೆ ಗಮನ ಸೆಳೆದರು.

ಆಸ್ಟ್ರೇಲಿಯಾ vs ನ್ಯೂಜಿಲೆಂಡ್, 1ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
45882

ಮೊದಲ ಇನ್ನಿಂಗ್ಸ್‌ಗೆ ಇಳಿದ ಕಿವೀಸ್ ಪರ ನಾಯಕ ಕೇನ್ ವಿಲಿಯಮ್ಸ್ 34, ರಾಸ್ ಟೇಲರ್ 80, ಕಾಲಿನ್ ಡೆ ಗ್ರ್ಯಾಂಡ್‌ಹೋಮ್ 23 ರನ್‌ ಕೊಟ್ಟಿದ್ದೇ ಹೆಚ್ಚು. 55.2 ಓವರ್‌ನಲ್ಲಿ ಕಿವೀಸ್ ಎಲ್ಲಾ ವಿಕೆಟ್‌ ಕಳೆದು 166 ರನ್ ಬಾರಿಸಿ 250 ರನ್ ಹಿನ್ನಡೆ ಅನುಭವಿಸಿದೆ. ಈ ವೇಳೆ ಮಿಚೆಲ್ ಸ್ಟಾರ್ಕ್ 5 (52 ರನ್), ನಾಥನ್ ಲಿಯಾನ್ 2 ವಿಕೆಟ್‌ ಪಡೆದರು.

ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಭುವನೇಶ್ವರ್ ಕುಮಾರ್ ಔಟ್!ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಭುವನೇಶ್ವರ್ ಕುಮಾರ್ ಔಟ್!

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ನ್ಯೂಜಿಲೆಂಡ್ ತಂಡ: ಜೀತ್ ರಾವಲ್, ಟಾಮ್ ಲ್ಯಾಥಮ್, ಕೇನ್ ವಿಲಿಯಮ್ಸನ್ (ಸಿ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿ.ಜೆ. ವಾಟ್ಲಿಂಗ್ (ವಿಕೆ), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಲಾಕಿ ಫರ್ಗುಸನ್.

Story first published: Saturday, December 14, 2019, 12:39 [IST]
Other articles published on Dec 14, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X