Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ನ್ಯೂಜಿಲೆಂಡ್, ದ್ವಿತೀಯ ಟೆಸ್ಟ್ ಪಂದ್ಯ, Live ಸ್ಕೋರ್‌

Australia vs New Zealand, 2nd Test Day 3 at MCG

ಮೆಲ್ಬರ್ನ್, ಡಿಸೆಂಬರ್ 28: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ 2ನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಆಸೀಸ್ ಮೊದಲ ಇನ್ನಿಂಗ್ಸ್‌ನಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟಿಮ್ ಪೈನೆ ಅರ್ಧ ಶತಕ, ಟ್ರಾವಿಸ್ ಹೆಡ್, ಶತಕ ಬಾರಿಸಿದ್ದರಿಂದ ಆತಿಥೇಯರು ಮುನ್ನಡೆಯಲ್ಲಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾದಿಂದ ಡೇವಿಡ್ ವಾರ್ನರ್ 41, ಮಾರ್ನಸ್ ಲ್ಯಾಬುಸ್ಚಾಗ್ನೆ 63, ಸ್ಟೀವ್ ಸ್ಮಿತ್ 85, ಟ್ರಾವಿಸ್ ಹೆಡ್ 114, ಟಿಮ್ ಪೈನೆ 79 ರನ್‌ ಸೇರಿಸಿದರು. ಆಸೀಸ್ 155.1 ಓವರ್‌ಗೆ 467 ರನ್ ಮಾಡಿತ್ತು. ಕಿವೀಸ್ ತಂಡ ಟಾಮ್ ಲ್ಯಾಂಥಮ್ 50 ರನ್‌ ಕೊಡುಗೆಯ ಸಹಾಯದಿಂದ 54.5 ಓವರ್‌ನಲ್ಲಿ 148 ರನ್‌ನೊಂದಿಗೆ ಮೊದಲ ಇನ್ನಿಂಗ್ಸ್‌ ಮುಗಿಸಿತ್ತು.

ಆಸ್ಟ್ರೇಲಿಯಾ vs ನ್ಯೂಜಿಲೆಂಡ್, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
45883

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಜೇಮ್ಸ್ ಪ್ಯಾಟಿನ್ಸನ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್.

ನ್ಯೂಜಿಲೆಂಡ್ ತಂಡ: ಟಾಮ್ ಲಾಥಮ್, ಟಾಮ್ ಬ್ಲುಂಡೆಲ್, ಕೇನ್ ವಿಲಿಯಮ್ಸನ್ (ಸಿ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಬಿ.ಜೆ.ವಾಟ್ಲಿಂಗ್ (ವಿಕೆ), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೌಲ್ಟ್.

Story first published: Saturday, December 28, 2019, 11:48 [IST]
Other articles published on Dec 28, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+