Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ನ್ಯೂಜಿಲೆಂಡ್: ಮೊದಲ ಏಕದಿನ ಪಂದ್ಯ, ಟಾಸ್ ರಿಪೋರ್ಟ್, ಆಡುವ ಬಳಗ

Australia vs New Zealand, ODI series, 1st match, Toss report playing XI, Cairns

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಮೊದಲ ಪಂದ್ಯದಲ್ಲಿ ಕೈರ್ನ್ಸ್‌ನಲ್ಲಿ ಆರಂಭವಾಗಿದ್ದು ಟಾಸ್ ಗೆದ್ದಿರುವ ಆತಿಥೇಯ ಆಸ್ಟ್ರೇಲಿಯಾ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಪಡೆ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಎರಡು ತಂಡಗಳು ಕುಡ ಬಲಿಷ್ಠ ಆಟಗಾರರ ಸಂಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿದಿದ್ದು ಯಾರಿಗೆ ಮೇಲುಗೈ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಆಸ್ಟ್ರೇಲಿಯಾ ತಂಡ ಇತ್ತೀಚೆಗೆ ಅದ್ಭುತ ಕ್ರಿಕೆಟ್ ಪ್ರದರ್ಶನ ನೀಡುತ್ತಿದ್ದರೂ ಇತ್ತೀಚೆಗೆ ಜಿಂಬಾಬ್ವೆ ವಿರುದ್ಧ ಅನುಭವಿಸಿದ ಸೋಲು ತಂಡಕ್ಕೆ ಆಘಾತ ನೀಡಿರುವ ಸಾಧ್ಯತೆಯಿದೆ. ಇದನ್ನು ಕಿವೀಸ ಬಳಗ ಯಾವ ರೀತಿ ಉಪಯೋಗಿಸಿಕೊಳ್ಳಲಿ ಎಂಬುದು ಕುತೂಹಲ ಮೂಡಿಸಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
54087

ಆಸ್ಟ್ರೇಲಿಯಾದ ಕೈರ್ನ್ಸ್‌ನಲ್ಲಿರುವ ಕೆಜೆಲಿಸ್ ಸ್ಟೇಡಿಯಂನಲ್ಲಿ ಈ ಸರಣಿಯ ಮೂರು ಪಂದ್ಯಗಳು ಕೂಡ ಆಯೋಜನೆಯಾಗಲಿದೆ. ಮಂಗಳವಾರ ಸೆಪ್ಟೆಂಬರ್ 6ರಂದು ಸರಣಿಯ ಮೊದಲ ಪಂದ್ಯ ಆಯೋಜನೆಯಾಗಲಿದ್ದು ಸೆಪ್ಟೆಂಬರ್ 8 ಹಾಗೂ 10ರಂದು ಕೊನೆಯ ಎರಡು ಪಂದ್ಯಗಳು ಆಯೋಜನೆಯಾಗಲಿದೆ.

ಆಸ್ಟ್ರೇಲಿಯಾ ಆಡುವ ಬಳಗ
ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ನಸ್ ಲ್ಯಾಬುಶೈನ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಆಶ್ಟನ್ ಅಗರ್, ಜೋಶ್ ಇಂಗ್ಲಿಸ್, ಶಾನ್ ಅಬಾಟ್

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಬೆನ್ ಸಿಯರ್ಸ್

Story first published: Tuesday, September 6, 2022, 10:23 [IST]
Other articles published on Sep 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+