ಆಸೀಸ್ vs ಪಾಕ್‌, 2ನೇ ಟೆಸ್ಟ್, Live: ಡೇವಿಡ್ ವಾರ್ನರ್ ತ್ರಿಶತಕದಾಟ!

ಅಡಿಲೇಡ್, ನವೆಂಬರ್ 30: ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರ ತ್ರಿಶತಕದಾಟದ ನರವಿಂದ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ಪಾಕಿಸ್ತಾನ ದ್ವಿತೀಯ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ಆಸೀಸ್ ಭರ್ಜರಿ ರನ್ ಕಲೆ ಹಾಕಿದೆ.

ಜಡ್ಡು ಕ್ಯಾಮೆರಾಗೆ ಫೋಸ್ ಕೊಟ್ಟ ವಿಶೇಷ ಗೆಳೆಯ ಯಾರು?

ಟಾಸ್ ಗೆದ್ದು ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದು, 127ನೇ ಓವರ್‌ಗೆ ವಾರ್ನರ್ 335 ರನ್ ಮಾಡಿದ್ದರು. ಮತ್ತೊಬ್ಬ ದಾಂಡಿಗ ಮಾರ್ನಸ್ ಲ್ಯಾಬುಸ್ಚಾಗ್ನೆ ಕೂಡ 162 ರನ್ ಕೊಡುಗೆ ನೀಡಿದ್ದರು. ಆಸೀಸ್ 3 ವಿಕೆಟ್ ಕಳೆದು 589 ರನ್ ಮಾಡಿ ಡಿಕ್ಲೇರ್ ಘೋಷಿಸಿದೆ. ಪಾಕಿಸ್ತಾನ ಮೊದಲ ಇನ್ನಿಂಗ್ಸ್ ಆಡುತ್ತಿದೆ.

ಆಸ್ಟ್ರೇಲಿಯಾ vs ಪಾಕಿಸ್ತಾನ, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
45881

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಸೈಯ್ಯದ್ ಮುಷ್ತಾಕ್ ಅಲಿ: ಫೈನಲ್‌ನಲ್ಲಿ ಕರ್ನಾಟಕ-ತಮಿಳುನಾಡು ಕಾದಾಟ

ಪಾಕಿಸ್ತಾನ ತಂಡ: ಶಾನ್ ಮಸೂದ್, ಇಮಾಮ್-ಉಲ್-ಹಕ್, ಅಜರ್ ಅಲಿ (ಸಿ), ಬಾಬರ್ ಅಜಮ್, ಅಸಾದ್ ಶಫೀಕ್, ಇಫ್ತಿಖರ್ ಅಹ್ಮದ್, ಮೊಹಮ್ಮದ್ ರಿಜ್ವಾನ್ (ವಿಕೆ), ಯಾಸಿರ್ ಶಾ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಬ್ಬಾಸ್, ಮಹಮ್ಮದ್ ಮೂಸಾ.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Saturday, November 30, 2019, 10:58 [IST]
Other articles published on Nov 30, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X