For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ, 2ನೇ ಟೆಸ್ಟ್: ಆಸ್ಟ್ರೇಲಿಯಾಕ್ಕೆ 48 ರನ್ ಜಯ

Australia vs Pakistan, 2nd Test Day 4, Live Score

ಅಡಿಲೇಡ್, ಡಿಸೆಂಬರ್ 2: ಆಸ್ಟ್ರೇಲಿಯಾದ ಅಡಿಲೇಡ್ ಓವಲ್‌ನಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ-ಪಾಕಿಸ್ತಾನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಪಾಕ್ ಇನ್ನಿಂಗ್ಸ್‌ ಸಹಿತ 48 ರನ್ ಸೋಲನುಭವಿಸಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಬೇಗನೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಆಸೀಸ್ ತಂಡ, ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ತ್ರಿಶತಕದೊಂದಿಗೆ ಭರ್ಜರಿ ರನ್ ಕಲೆ ಹಾಕಿತ್ತು.

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಟಿಮ್ ಪೈನೆ ಪಡೆ, ಡೇವಿಡ್ ವಾರ್ನರ್ 335 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 162 ರನ್‌ನೊಂದಿಗೆ 3 ವಿಕೆಟ್ ನಷ್ಟದಲ್ಲಿ 589 ರನ್ ಬಾರಿಸಿ ಡಿಕ್ಲೇರ್ ಘೋಷಿಸಿತ್ತು. ಮೊದಲ ಇನ್ನಿಂಗ್ಸ್‌ ಆಡಿದ ಪಾಕ್, ಯಾಸಿರ್ ಶಾ ಶತಕದೊಂದಿಗೆ (113) 302 ರನ್, ದ್ವಿತೀಯ ಇನ್ನಿಂಗ್ಸ್‌ನಲ್ಲಿ 239 ರನ್ ಬಾರಿಸಿ ಶರಣಾಯಿತು.

ಆಸ್ಟ್ರೇಲಿಯಾ vs ಪಾಕಿಸ್ತಾನ, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
45881

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಪಾಕಿಸ್ತಾನ ತಂಡ: ಶಾನ್ ಮಸೂದ್, ಇಮಾಮ್-ಉಲ್-ಹಕ್, ಅಜರ್ ಅಲಿ (ಸಿ), ಬಾಬರ್ ಅಜಮ್, ಅಸಾದ್ ಶಫೀಕ್, ಇಫ್ತಿಖರ್ ಅಹ್ಮದ್, ಮೊಹಮ್ಮದ್ ರಿಜ್ವಾನ್ (ವಿಕೆ), ಯಾಸಿರ್ ಶಾ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಬ್ಬಾಸ್, ಮಹಮ್ಮದ್ ಮೂಸಾ.

Story first published: Monday, December 2, 2019, 18:26 [IST]
Other articles published on Dec 2, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+