Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ದ. ಆಫ್ರಿಕಾ: ಟಿ20 ಸರಣಿಯ ಮೊದಲ ಪಂದ್ಯ ಆರಂಭ: Live ಸ್ಕೋರ್

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ವೈಟ್‌ಬಾಲ್ ಸರಣಿಯಲ್ಲಿ ಭಾಗಿಯಾಗಿದೆ. ಮೊದಲಿಗೆ ಟಿ20 ಸರಣಿಯಲ್ಲಿ ಆಡುತ್ತಿರುವ ಇತ್ತಂಡಗಳು ತೀವ್ರ ಪೈಪೋಟಿಯ ಪ್ರದರ್ಶನಕ್ಕೆ ಇಳಿದಿವೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ನಿರ್ಧಾರ ಮಾಡಿದೆ. ಹೀಗಾಘಿ ಪ್ರವಾಸಿ ಆಸ್ಟ್ರೇಲಿಯಾ ಬ್ಯಾಟಿಂಗ್‌ಗೆ ಇಳಿದಿದೆ.

ಇನ್ನು ಈ ಸರಣಿಯನ್ನು ಎರಡು ತಂಡಗಳು ಕೂಡ ಮುಂದಿನ ವರ್ಷದ ಟಿ20 ವಿಶ್ವಕಪ್‌ನ ಹಿನ್ನೆಲೆಯಲ್ಲಿ ಪ್ರಯೋಗವನ್ನಾಗಿ ಬಳಸಿಕೊಳ್ಳುತ್ತಿದೆ. ಐಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡದಲ್ಲಿ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದ್ದಾರೆ. ಗೆರಾಲ್ಡ್ ಕೊಯೆಟ್ಜಿ ಹಾಗೂ ಡೆವಾಲ್ಡ್ ಬ್ರೆವಿಸ್ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಟಿ20 ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾ ತಂಡದ ಒರವಾಗಿ ಈ ಪಂದ್ಯದಲ್ಲಿ ಮೂವರು ಆಟಗಾರರು ಪದಾರ್ಪಣೆ ಮಾಡಿದ್ದಾರೆ. ಅರೋನ್ ಹಾರ್ಡೀ, ತನ್ವೀರ್ ಸಂಘ ಹಾಗೂ ಸ್ಪಿನ್ನರ್ ಸ್ಪೆನ್ಸರ್ ಜಾನ್ಸನ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Australia vs South Africa 1st t20I: Toss report, playing XI Live score

Live score

1
57472

ದಕ್ಷಿಣ ಆಫ್ರಿಕಾ ಆಡುವ ಬಳಗ: ಟೆಂಬಾ ಬವುಮಾ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಲುಂಗಿ ಎನ್ಗಿಡಿ, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ
ಬೆಂಚ್: ಬ್ಜಾರ್ನ್ ಫೋರ್ಚುಯಿನ್, ಸಿಸಂದಾ ಮಗಲಾ, ಮ್ಯಾಥ್ಯೂ ಬ್ರೀಟ್ಜ್ಕೆ, ಕೇಶವ್ ಮಹಾರಾಜ್, ಡೊನಾವನ್ ಫೆರೇರಾ

ಆಸ್ಟ್ರೇಲಿಯಾ ಆಡುವ ಬಳಗ: ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ಸೀನ್ ಅಬಾಟ್, ನಾಥನ್ ಎಲ್ಲಿಸ್, ತನ್ವೀರ್ ಸಂಘ, ಸ್ಪೆನ್ಸರ್ ಜಾನ್ಸನ್
ಬೆಂಚ್: ಆಡಮ್ ಝಂಪಾ, ಮ್ಯಾಥ್ಯೂ ವೇಡ್, ಆಷ್ಟನ್ ಟರ್ನರ್, ಜೇಸನ್ ಬೆಹ್ರೆಂಡಾರ್ಫ್

Story first published: Wednesday, August 30, 2023, 22:18 [IST]
Other articles published on Aug 30, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+