ಕೊನೆಯ ಟೆಸ್ಟ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಧರ್ಮಶಾಲಾ, ಮಾರ್ಚ್ 25: ಧರ್ಮಶಾಲಾದಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಆಸ್ಟ್ರೇಲಿಯ ನಡುವಿನ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ದುಕೊಂಡಿದೆ.

ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯ ತಂಡಗಳು ಸರಣಿಯಲ್ಲಿ 1-1ರ ಸಮಬಲ ಸಾಧಿಸಿದ್ದು, ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಭಾರತ ತಂಡದ ನಾಯಕ ವಿರಾಟ್ ಕೋಹ್ಲಿ ಗಾಯದ ಸಮಸ್ಯೆಯಿಂದ ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
Story first published: Wednesday, January 3, 2018, 10:04 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications