For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾದೇಶ vs ನ್ಯೂಜಿಲೆಂಡ್: ಕೊನೆಯ ಏಕದಿನ ಪಂದ್ಯದಲ್ಲಿ ಮುಖಾಮುಖಿ: Live ಸ್ಕೋರ್

ವಿಶ್ವಕಪ್ ಟೂರ್ನಿಗೂ ಮುನ್ನ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳು ಕೊನೆಯ ಬಾರಿಗೆ ದ್ವಿಪಕ್ಷೀಯ ಸರಣಿಯಲ್ಲಿ ಮುಖಾಮುಖಿಯಾಗಿದೆ. ಢಾಕಾದ ಶೇರ್ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇದು ಈ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವಾಗಿದೆ. ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾದ ಬಳಿಕ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿದ್ದು ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸುವ ಲೆಕ್ಕಾಚಾರದೊಂದಿಗೆ ಬಾಂಗ್ಲಾದೇಶ ತಂಡ ಇಂದು ಕಣಕ್ಕಿಳಿದಿದೆ. ಆದರೆ ಬ್ಯಾಟಿಂಗ್ ನಡೆಸಿರುವ ತಂಡಕ್ಕೆ ಆರಂಭದಲ್ಲಿಯೇ ಭಾರೀ ಹಿನ್ನಡೆಯಾಗಿದ್ದು ಕಿವೀಸ್ ಬೌಲಿಂಗ್ ವಿಭಾಗ ಮೇಲುಗೈ ಸಾಧಿಸಿದೆ.

Bangladesh vs New Zealand, 3rd ODI match, Toss report playing XI and Live score

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಝೀದ್ ಹಸನ್, ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಜಾಕಿರ್ ಹಸನ್, ಮಹೇದಿ ಹಸನ್, ನಸುಮ್ ಅಹ್ಮದ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ಖಲೀದ್ ಅಹ್ಮದ್
ಬೆಂಚ್: ರಿಶಾದ್ ಹೊಸೈನ್, ಅನಾಮುಲ್ ಹಕ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್

ನ್ಯೂಜಿಲೆಂಡ್: ಫಿನ್ ಅಲೆನ್, ವಿಲ್ ಯಂಗ್, ಡೀನ್ ಫಾಕ್ಸ್‌ಕ್ರಾಫ್ಟ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೋಲ್ ಮೆಕ್‌ಕಾಂಚಿ, ಇಶ್ ಸೋಧಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್ (ನಾಯಕ), ಟ್ರೆಂಟ್ ಬೌಲ್ಟ್
ಬೆಂಚ್: ಚಾಡ್ ಬೋವ್ಸ್, ಕೈಲ್ ಜೇಮಿಸನ್, ಬ್ಲೇರ್ ಟಿಕ್ನರ್, ಡೇನ್ ಕ್ಲೀವರ್

Story first published: Tuesday, September 26, 2023, 15:47 [IST]
Other articles published on Sep 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+