Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Bangladesh W vs India Women: ಮೊದಲ ಟಿ20, ಟಾಸ್ ರಿಪೋರ್ಟ್, ಆಡುವ ಬಳಗ, Live ಸ್ಕೋರ್

ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಭಾರತ ಮಹಿಳಾ ತಂಡ ಟಿ20 ಸರಣಿಯಲ್ಲಿ ಭಾಗಿಯಾಗಿದೆ. ಮೊದಲ ಟಿ20 ಪಂದ್ಯ ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು ಪ್ರವಾಸಿ ಭಾರತ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಬಾಂಗ್ಲಾದೇಶ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಇಬ್ಬರು ಯುವ ಆಟಗಾರ್ತಿಯರು ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಮಿನ್ನು ಮಣಿ ಹಾಗೂ ಅನುಷಾ ಇದೇ ಮೊದಲ ಬಾರಿಗೆ ಭಾರತ ಟಿ20 ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶ ತಂಡದಲ್ಲಿ ಕೂಡ ಓರ್ವ ಆಟಗಾರ್ತಿ ಪದಾರ್ಪಣೆ ಮಾಡಿದ್ದಾರೆ.

Bangladesh W vs India W 1st T20I, Toss report, playing XI and Live score

Live ಸ್ಕೋರ್ ಹೀಗಿದೆ

1
57662

ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಭಾರತ ಮಹಿಳಾ ತಂಡ ವೈಟ್‌ಬಾಲ್ ಸರಣಿಯಲ್ಲಿ ಭಾಗಿಯಾಗಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು ಅದಾದ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ಆಯೋಜನೆಯಾಗಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡ ಈ ಎರಡು ಸರಣಿಯಲ್ಲಿಯೂ ಗೆಲುವು ಸಾಧಿಸುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ.

ಬಾಂಗ್ಲಾದೇಶ ಆಡುವ ಬಳಗ: ನಿಗರ್ ಸುಲ್ತಾನ (ನಾಯಕಿ & ವಿಕೆಟ್ ಕೀಪರ್), ಸಲ್ಮಾ ಖಾತುನ್, ಶಮೀಮಾ ಸುಲ್ತಾನಾ, ನಹಿದಾ ಅಕ್ಟರ್, ರಿತು ಮೋನಿ, ಶೋರ್ನಾ ಅಕ್ತರ್, ಮಾರುಫಾ ಅಕ್ಟರ್, ಸೋಭಾನಾ ಮೊಸ್ಟಾರಿ, ಶಥಿ ರಾಣಿ, ಸುಲ್ತಾನಾ ಖಾತುನ್, ರಬೇಯಾ ಖಾನ್
ಬೆಂಚ್: ಮುರ್ಷಿದಾ ಖಾತುನ್, ಫಾಹಿಮಾ ಖಾತುನ್, ಶಂಜಿದಾ ಅಕ್ಟರ್, ದಿಲಾರಾ ಅಕ್ಟರ್, ದಿಶಾ ಬಿಸ್ವಾಸ್

ಭಾರತ ಆಡುವ ಬಳಗ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅಮಂಜೋತ್ ಕೌರ್, ಬಾರೆಡ್ಡಿ ಅನುಷಾ, ಮಿನ್ನು ಮಣಿ
ಬೆಂಚ್: ಸಬ್ಬಿನೇನಿ ಮೇಘನಾ, ಮೋನಿಕಾ ಪಟೇಲ್, ಅಂಜಲಿ ಸರ್ವಾಣಿ, ಮೇಘನಾ ಸಿಂಗ್, ದೇವಿಕಾ ವೈದ್ಯ, ರಾಶಿ ಕನೋಜಿಯಾ, ಉಮಾ ಚೆಟ್ರಿ

Story first published: Sunday, July 9, 2023, 14:44 [IST]
Other articles published on Jul 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+