ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಾಕ್ ವಿರುದ್ಧದ ಸರಣಿಗೆ ಬಾಂಗ್ಲಾದ ಪ್ರಮುಖ ಆಟಗಾರ ಹಿಂದೇಟು!

Bangladeshs Mushfiqur Declines To Visit Pakistan

ಪಾಕಿಸ್ತಾನ ವಿರುದ್ಧ ಸರಣಿಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ಪಾಕ್ ನೆಲಕ್ಕೆ ತೆರಳಲಿದೆ. ಆದರೆ ಈ ಮಧ್ಯೆ ಬಾಂಗ್ಲಾದೇಶದ ಪ್ರಮುಖ ಆಟಗಾರ, ವಿಕೆಟ್ ಕೀಪರ್ ಪಾಕಿಸ್ತಾನ ಪ್ರವಾಸಕ್ಕೆ ತೆರಳಲು ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ತಂಡದ ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.

ಮುಷ್ಫಿಕರ್ ರಹೀಮ್ ಈ ಬಗ್ಗೆ ತಂಡದ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಆದರೆ ಅಧಿಕೃತ ಪತ್ರಕ್ಕಾಗಿ ನಾವು ಕಾಯುತ್ತಿದ್ದೇವೆ. ಅದಾದ ಬಳಿಕ ಅವರನ್ನು ಸರಣಿಯಿಂದ ಕೈಬಿಟ್ಟುತಂಡವನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.ಬಾಂಗ್ಲಾದೇಶ ಪಾಕಿಸ್ತಾನದ ವಿರುದ್ಧ 3 ಪಂದ್ಯಗಳ ಟಿ20 ಸರಣಿ, 2 ಪಂದ್ಯಗಳ ಟೆಸ್ಟ್ ಸರಣಿ ಮತ್ತು ಒಂದು ಏಕದಿನ ಪಂದ್ಯವನ್ನು ಆಡಿಲಿದೆ.

ಏಷ್ಯಾಕಪ್ ಆತಿಥ್ಯ ಪಾಕಿಸ್ತಾನಕ್ಕಿಲ್ಲ: ಕಾರಣ ಭಾರತ !ಏಷ್ಯಾಕಪ್ ಆತಿಥ್ಯ ಪಾಕಿಸ್ತಾನಕ್ಕಿಲ್ಲ: ಕಾರಣ ಭಾರತ !

ಐಸಿಸಿ ಭ್ರಷ್ಟಾಚಾರ ವಿರೋಧಿ ಸಂಹಿತೆಯಿಂದ ಶಕೀಬ್ ಅಲ್ ಹಸ್ಸನ್ ಈಗಾಗಲೆ ನಿಶೇಧಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಬ್ಬ ಬಾಂಗ್ಲಾ ಆಟಗಾರ ಪಾಕಿಸ್ತಾನ ಸರಣಿಯಿಂದ ದೂರವಾಗುತ್ತಿರುವುದು ಬಾಂಗ್ಲಾದೇಶ ತಂಡಕ್ಕೆ ಹಿನ್ನಡೆಯಾಗಿದೆ.

ಬಾಂಗ್ಲಾದೇಶ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಮಿನಹುಜಲ್ ಈ ಬಗ್ಗೆ ಮಾತನಾಡಿದ್ದಾರೆ. ಇನ್ನು ಒಂದು ಅಥವಾ ಎರಡು ದಿನದಲ್ಲಿ ಪಾಕಿಸ್ತಾನ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತ vs ಆಸ್ಟ್ರೇಲಿಯಾ: ರಿಷಬ್ ಪಂತ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ!ಭಾರತ vs ಆಸ್ಟ್ರೇಲಿಯಾ: ರಿಷಬ್ ಪಂತ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ!

ಈ ಸರಣಿಗೆ ಪಾಕಿಸ್ತಾನ ತಂಡ ಈಗಾಗಲೇ ತಂಡವನ್ನು ಪ್ರಕಟಿಸಿದೆ.ಪ್ರಕಟಿತ ತಂಡದಲ್ಲಿ ಮೊಹಮ್ಮದ್ ಹಫೀಜ್ ಮತ್ತು ಶೋಯೆಬ್ ಮಲ್ಲಿಕ್ ಸ್ಥಾನ ಪಡೆದುಕೊಂಡಿದ್ದಾರೆ. ವೇಗಿ ಶಾಹೀನ್ ಅಫ್ರಿದಿ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

Story first published: Friday, January 17, 2020, 16:19 [IST]
Other articles published on Jan 17, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X