ಬೆಂಗಳೂರು, ಅಕ್ಟೋಬರ್ 23: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಟೀಂ ಇಂಡಿಯಾವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಏಕದಿನ ಸರಣಿಗೆ ಭಾರತ ತಂಡ ಪ್ರಕಟ
ತಂಡದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಮೊಹಮ್ಮದ್ ಸಿರಾಜ್ ಅವರು ಹೊಸಮುಖಗಳಾಗಿದ್ದಾರೆ. ಈ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರ ವೇಗಿ ಆಶೀಶ್ ನೆಹ್ರಾ ಆಯ್ಕೆ ಮಾಡಲಾಗಿದೆ.
