For Quick Alerts
ALLOW NOTIFICATIONS  
For Daily Alerts
 

ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ: ಬಿಸಿಸಿಐ ಸ್ಪಷ್ಟನೆ

ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಸ್ಪಷ್ಟನೆ ನೀಡಿದ ಭಾರತೀಯ ಕ್ರಿಕೆಟ್ ಮಂಡಳಿ. ರವಿ ಶಾಸ್ತ್ರಿ ಅವರ ಹೆಸರು ಕೋಚ್ ಹುದ್ದೆಗೆ ಅಂತಿಮಗೊಂಡಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ಸ್ಪಷ್ಟನೆ.

ಮುಂಬೈ, ಜುಲೈ 11: ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರ ಹುದ್ದೆಗೆ ಯಾವ ಹೆಸರನ್ನೂ ಇನ್ನೂ ಅಂತಿಮಗೊಳಿಸಿಲ್ಲ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.

ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಬಹುತೇಕ ಮಾಧ್ಯಮಗಳು, ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಬಿತ್ತರಿಸಲು ಆರಂಭಿಸಿದ್ದವು.

BCCI Says No Decision On Team India Coach Just Yet

ಇದಾಗಿ 2 ಗಂಟೆಗಳಲ್ಲೇ ಬಿಸಿಸಿಐ ಪರವಾಗಿ ಸುದ್ದಿಗೋಷ್ಠಿ ನಡೆಸಿದ ಬಿಸಿಸಿಐನ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರು, ಕೋಚ್ ಆಯ್ಕೆ ಇನ್ನೂ ನಿರ್ಧಾರವಾಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಪ್ರಕಟಣೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+