For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ಕ್ಷಮೆಯಾಚಿಸಿದ ಆಸ್ಟ್ರೇಲಿಯಾದ ಬ್ರಾಡ್ ಹಡ್ಜ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್ ಬ್ರಾಡ್ ಹಡ್ಜ್ ಅವರು ಕ್ಷಮೆಯಾಚಿಸಿದ್ದಾರೆ.

By Mahesh

ಬೆಂಗಳೂರು, ಮಾರ್ಚ್ 30: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಐಪಿಎಲ್ ನಲ್ಲಿ ಆಡುವ ಉದ್ದೇಶದಿಂದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರಾಡ್ ಹಡ್ಜ್ , ಗುರುವಾರದಂದು ಕ್ಷಮೆಯಾಚಿಸಿದ್ದಾರೆ.

ಏಪ್ರಿಲ್ 05ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)10ನೇ ಆವೃತ್ತಿಯಲ್ಲಿ ಗುಜರಾತ್ ಲಯನ್ಸ್ ಕೋಚ್ ಆಗಿರುವ ಬ್ರಾಡ್ ಹಡ್ಜ್ ಅವರು ಕೊಹ್ಲಿ ವಿರುದ್ಧ ನೀಡಿದ್ದ ಹೇಳಿಕೆಗೆ ಭಾರಿ ಆಕ್ಷೇಪ, ವಿರೋಧ ವ್ಯಕ್ತವಾಗಿತ್ತು.

Brad Hodge apologises to Virat Kohli, fans for comments against India skipper


ನನ್ನ ಹಿಂದಿನ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಕೆಟ್ ಅಭಿಮಾನಿಗಳು, ಭಾರತ ತಂಡ ಹಾಗೂ ವಿಶೇಷವಾಗಿ ವಿರಾಟ್ ಕೊಹ್ಲಿ ಅವರಲ್ಲಿ ಕ್ಷಮೆ ಕೋರುತ್ತೇನೆ. ನನ್ನ ಪ್ರತಿಕ್ರಿಯೆಯ ಉದ್ದೇಶ ಯಾರನ್ನೂ ನೋಯಿಸುವುದಾಗಿರಲಿಲ್ಲ.

ಐಪಿಎಲ್​ಗೆ ನನ್ನಲ್ಲಿ ವಿಶೇಷ ಗೌರವವಿದ್ದು, ಲಘು ದಾಟಿಯಲ್ಲಿ ಪ್ರತಿಕ್ರಿಯಿಸಿದ್ದೆ. ಭಾರತ ನನಗೆ ಸಾಕಷ್ಟು ಅವಸ್ಮರಣೀಯ ಗಳಿಗೆಗಳನ್ನು ನೀಡಿದೆ. ವೃತ್ತಿಪರ ಆಟಗಾರನಾದ ವಿರಾಟ್ ಬಗ್ಗೆ ಸಾಕಷ್ಟು ಗೌರವ ಹೊಂದಿದ್ದೇನೆ' ಎಂದು ಟ್ವೀಟ್ ಮಾಡಿದ್ದಾರೆ.(ಪಿಟಿಐ)

Story first published: Wednesday, January 3, 2018, 10:04 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+