ರಾಹುಲ್, ಪಂತ್ ಅಲ್ಲ; ಟೀಮ್ ಇಂಡಿಯಾದ ಭವಿಷ್ಯದ ನಾಯಕನನ್ನು ಹೆಸರಿಸಿದ ಬ್ರಾಡ್ ಹಾಜ್

ಸದ್ಯ ನಡೆಯುತ್ತಿರುವ ಐಪಿಎಲ್‌ನ ಎರಡನೇ ಚರಣದ ಪಂದ್ಯಗಳು ರೋಚಕತೆಯನ್ನು ಪಡೆದುಕೊಳ್ಳುತ್ತಿದೆ. ಕೆಲ ಅದ್ಭುತ ಇನ್ನಿಂಗ್ಸ್‌ಗಳು ಅಭಿಮಾನಿಗಳನ್ನು ರಂಜಿಸಿದೆ. ಆಟಗಾರರ ಪ್ರದರ್ಶನದ ಬಗ್ಗೆ ಅಭಿಮಾನಿಗಳು ಹಾಗೂ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಆಟಗಾರರ ಸರಿ ತಪ್ಪುಗಳ ಬಗ್ಗೆ ವಿಶ್ಲೇಷಣೆಗಳು ಜೋರಾಗಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರ ಬ್ರಾಡ್ ಹಾಜ್ ಪ್ರತಿಕ್ರಿಯೆ ಗಮನಸೆಳೆದಿದೆ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಬ್ರಾಡ್ ಹಾಜ್ ಭಾರತದ ಭವಿಷ್ಯದ ನಾಯಕನ ಬಗ್ಗೆ ಮಾತನಾಡಿದ್ದಾರೆ. ಟೀಮ್ ಇಂಡಿಯಾದ ಓರ್ವ ಆಟಗಾರ ಭವಿಷ್ಯದಲ್ಲಿ ಅತ್ಯುತ್ತಮ ನಾಯಕನಾಗಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಬ್ರಾಡ್ ಹಾಜ್ ಅಭಿಪ್ರಾಯಪಟ್ಟಿದ್ದಾರೆ.
{photo-feature}x
Story first published: Thursday, September 30, 2021, 18:45 [IST]
Other articles published on Sep 30, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications