ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇನ್ಮುಂದೆ ಭಾರತೀಯ ಕ್ರಿಕೆಟ್ ಮಂಡಳಿಯೂ ಮಾಹಿತಿ ಹಕ್ಕು ಕಾಯ್ದೆಯಡಿಗೆ

Central Information Commission Brings Indian Cricket Board Under RTI

ನವದೆಹಲಿ, ಅಕ್ಟೋಬರ್ 1: ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯಡಿಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಇನ್ಮುಂದೆ ಬೋರ್ಡ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಉತ್ತರಿಸಬೇಕಿದೆ. ಯಾಕೆಂದರೆ ಇಂದಿನಿಂದ ಬಿಸಿಸಿಐ ಕೂಡ ಆರ್ಟಿಐ ಅಡಿಯಲ್ಲಿ ಬರಲಿದೆ.

ವಿಂಡೀಸ್ ಟೆಸ್ಟ್ ಗೆ ತಂಡದಲ್ಲಿ ಸ್ಥಾನ ಗಿಟ್ಟಿಸಲು ನನಗೆ ಧೋನಿ ಪ್ರೇರಣೆ: ಸಿರಾಜ್ವಿಂಡೀಸ್ ಟೆಸ್ಟ್ ಗೆ ತಂಡದಲ್ಲಿ ಸ್ಥಾನ ಗಿಟ್ಟಿಸಲು ನನಗೆ ಧೋನಿ ಪ್ರೇರಣೆ: ಸಿರಾಜ್

ಸೋಮವಾರ (ಅಕ್ಟೋಬರ್ 1) ಭಾರತೀಯ ಕ್ರಿಕೆಟ್ ಮಂಡಳಿಯನ್ನೂ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ತರಲಾಯಿತು. ಹೀಗಾಗಿ ದೇಶಿಗರು ಕ್ರಿಕೆಟ್ ಮಂಡಳಿಗೆ ಸಂಬಂಧಿಸಿ ಮಾಹಿತಿ ಕೇಳಿದರೆ ಇನ್ಮುಂದೆ ಬಿಸಿಸಿಐ ಮಾಹಿತಿ ಒದಗಿಸಬೇಕಿದೆ.

'ದೇಶದಲ್ಲಿ ಕ್ರಿಕೆಟ್ ಗೆ ಸಂಬಂಧಿಸಿ ದೊಡ್ಡ ಮಟ್ಟದಲ್ಲಿ ಏಕಸ್ವಾಮ್ಯ ಹಕ್ಕು ಹೊಂದಿರುವ ಬಿಸಿಸಿಐ ಕೂಡ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಬರಲಿದೆ. ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸುಪ್ರೀಮ್ ಕೋರ್ಟ್ ಪುನರುಚ್ಛರಿಸಿದೆ' ಎಂದು ಕೇಂದ್ರೀಯ ಮಾಹಿತಿ ಆಯುಕ್ತರಾದ ಶ್ರೀಧರ್ ಆಚಾರ್ಯುಲು ತಿಳಿಸಿದ್ದಾರೆ.

Story first published: Monday, October 1, 2018, 23:14 [IST]
Other articles published on Oct 1, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X