ನವದೆಹಲಿ, ಜೂ. 29: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಪಾಟ್ ಪಿಕ್ಸಿಂಗ್ ಹಗರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಜುಲೈ 25ಕ್ಕೆ ಮುಂದೂಡಿದೆ.
ಹೆಚ್ಚುವರಿ ನ್ಯಾಯಾಧೀಶ ನೀನಾ ಬಸ್ಸಲ್ ಕೃಷ್ಣ ಜುಲೈ 25 ಕ್ಕೆ ಆರೋಪ ಪಟ್ಟಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಪಡೆಯುವ ಸಂಬಂಧ ಜುಲೈ 13 ರ ದಿನಾಂಕವನ್ನು ಅಂತಿಮಗೊಳಿಸಲಾಗಿದೆ ಎಂದು ಸೋಮವಾರ ತಿಳಿಸಿದ್ದಾರೆ.[ದಾವೂದ್ ಮೇಲೆ ಹಾಕಿರುವ ಚಾರ್ಜ್ ಶೀಟ್ ನಲ್ಲಿ ಏನಿದೆ?]
