ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಅಲಿಗೆ ಕೊರೊನಾ ಪಾಸಿಟಿವ್

England All-Rounder Moeen Ali Tests Positive For Coronavirus

ಲಂಡನ್: ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್‌ ಅಲಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಸೋಮವಾರ (ಡಿಸೆಂಬರ್ 4) ಈ ವಿಚಾರವನ್ನು ಖಾತರಿಪಡಿಸಿದೆ. ಮೊಯೀನ್ ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಗಾಗಿ ಶ್ರೀಲಂಕಾದಲ್ಲಿದ್ದಾರೆ.

ವೆಸ್ಟ್ ಇಂಡೀಸ್ vs ಬಾಂಗ್ಲಾದೇಶ: ಏಕದಿನ, ಟೆಸ್ಟ್‌ಗೆ ಬಾಂಗ್ಲಾ ತಂಡ ಪ್ರಕಟವೆಸ್ಟ್ ಇಂಡೀಸ್ vs ಬಾಂಗ್ಲಾದೇಶ: ಏಕದಿನ, ಟೆಸ್ಟ್‌ಗೆ ಬಾಂಗ್ಲಾ ತಂಡ ಪ್ರಕಟ

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ ಸದ್ಯ ಶ್ರೀಲಂಕಾದಲ್ಲಿದೆ. ಭಾನುವಾರ (ಡಿಸೆಂಬರ್ 3) ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇದರಲ್ಲಿ ಮೊಯೀನ್ ಅಲಿ ಮಾತ್ರ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.

'ಜನವರಿ 3ರ ಭಾನುವಾರ ಹಂಬಂಟೋಟಾದ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆಟಗಾರರಿಗೆ ಪಿಸಿಆರ್ ಪರೀಕ್ಷೆಗಳನ್ನು ನಡೆಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಮೊಯಿನ್ ಅಲಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿರುವುದನ್ನು ಖಾತರಿಪಡಿಸಿದೆ,' ಎಂದು ಇಸಿಬಿ ತನ್ನ ಹೇಳಿಕೆ ಮೂಲಕ ತಿಳಿಸಿದೆ.

ಸೌರವ್ ಗಂಗೂಲಿ ಕಾಲೆಳೆದ ಮಾಜಿ ಕ್ರಿಕೆಟರ್ ಕೀರ್ತಿ ಅಝಾದ್ಸೌರವ್ ಗಂಗೂಲಿ ಕಾಲೆಳೆದ ಮಾಜಿ ಕ್ರಿಕೆಟರ್ ಕೀರ್ತಿ ಅಝಾದ್

'ಶ್ರೀಲಂಕಾದಲ್ಲಿನ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳಂತೆ ಮೊಯೀನ್‌ ಅವರನ್ನು ಸದ್ಯ 10 ದಿನಗಳ ಐಸೊಲೇಶನ್‌ನಲ್ಲಿ ಇಡಲಾಗಿದೆ,' ಎಂದು ಇಸಿಬಿ ಹೇಳಿದೆ. ಇಂಗ್ಲೆಂಡ್-ಶ್ರೀಲಂಕಾ ಟೆಸ್ಟ್ ಸರಣಿ ಜನವರಿ 14ರಿಂದ ಆರಂಭಗೊಳ್ಳಲಿದೆ. ಎರಡೂ ಪಂದ್ಯಗಳು ಗ್ಯಾಲೆಯಲ್ಲಿ ನಡೆಯಲಿದೆ.

Story first published: Tuesday, January 5, 2021, 10:58 [IST]
Other articles published on Jan 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X